ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಚಿತ್ತ ಹೈಕೋರ್ಟ್ ನತ್ತ; ನಾಳೆ ಏನಾಗಲಿದೆ?

ಇಡೀ ರಾಜ್ಯ ಕಾಂಗ್ರೆಸ್ ಗೆ ಟೆನ್ಶನ್

Author2 by Author2
August 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಾಳೆ ಹೈಕೋರ್ಟ್‌ನಲ್ಲಿ (High Court) ವಿಚಾರಣೆಗೆ ಬರಲಿದೆ.

ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಹೀಗಾಗಿ ಇಡೀ ರಾಜ್ಯದ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ನಡೆಸಲಿದ್ದಾರೆ.

Related posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

August 13, 2026
ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

August 13, 2026

ಏ.19ರ ವಿಚಾರಣೆ ವೇಳೆ, ಆ.29 ರವರೆಗೂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕ್ಕೆ ಸೂಚಿಸದಂತೆ ಕೆಳಹಂತದ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಹೀಗಾಗಿ ನಾಳೆ ಕೋರ್ಟ್‌ ನ ಮುಂದಿನ ನಡೆ ಭಾರೀ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.

ಕೋರ್ಟ್ ತೀರ್ಪಿನ ಮೇಲೆ ಮುಂದಿನ ರಾಜಕೀಯ ಹಾಗೂ ಕಾನೂನು ಆಗುಹೋಗುಗಳು ನಿರ್ಧಾರವಾಗಲಿವೆ. ಅಲ್ಲದೇ, ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪ್ರಶ್ನಿಸಿ ಸಿಬಿಐ, ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ನಾಳೆಯೇ ಆದೇಶ ನೀಡಲಿದೆ.

Tags: #attention#tommrowCongresshighcourtsiddaramayya
ShareTweetSendShare
Join us on:

Related Posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram