ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

Shwetha by Shwetha
September 20, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರಗಳನ್ನು ಟೀಕಿಸಿದ ಬಿಜೆಪಿಗೆ ಅವರು ಅಂಕಿ ಅಂಶಗಳ ಮೂಲಕ ತಿರುಗೇಟು ನೀಡಿದ್ದಾರೆ.

ಮಂಗಳೂರು ಸಚಿವ ಸಂಪುಟ ಸಭೆಯನ್ನು ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಟೀಕಿಸಿರುವ ಬಿಜೆಪಿಯ ನಡೆ ಅವರ ಹತಾಶೆಯನ್ನು ತೋರಿಸುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳ ಪ್ರಗತಿಗಾಗಿ ನಮ್ಮ ಸರ್ಕಾರ ಬರೋಬ್ಬರಿ 32,611 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಘೋಷಿಸಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಬಿಜೆಪಿಗೆ ಈಗ ತಳಮಳ ಶುರುವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಎಕ್ಸ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Related posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಬಿಜೆಪಿಯವರು ಕರಾವಳಿಗೆ ಬರುತ್ತಿದ್ದದ್ದು ಕೇವಲ ಹೊಡಿ ಬಡಿ ಎನ್ನುವ ಪ್ರಚೋದನಾಕಾರಿ ಭಾಷಣಗಳನ್ನು ಮಾಡಲು ಮಾತ್ರ. ಅವರು ಆ ಭಾಗದ ಜನರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡರೇ ಹೊರತು ಅಭಿವೃದ್ಧಿಯ ಬಗ್ಗೆ ಎಂದೂ ಚಿಂತಿಸಲಿಲ್ಲ. ಬಿಜೆಪಿ ಕರಾವಳಿಯಲ್ಲಿ ರಕ್ತ ಮತ್ತು ಕಣ್ಣೀರಿನ ರಾಜಕಾರಣ ಮಾಡಿದರೆ ಕಾಂಗ್ರೆಸ್ ಸರ್ಕಾರ ಕರಾವಳಿಯ ಜನರ ಆತ್ಮಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸುವ ಮೂಲಕ ಕರಾವಳಿಗರ ದಶಕಗಳ ಬೇಡಿಕೆಯನ್ನು ಈಡೇರಿಸಿದ್ದು ನಮ್ಮ ಸರ್ಕಾರ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.

ಈ ಹಿಂದೆ ಕರಾವಳಿಯಲ್ಲಿ ಕೇವಲ ಕೋಮು ಕಲಹಗಳ ಚರ್ಚೆ ನಡೆಯುತ್ತಿತ್ತು. ಆದರೆ ಈಗ ನಮ್ಮ ಸರ್ಕಾರ ದತ್ತಾಂಶ ಕೇಂದ್ರ ಜಲ ಮೆಟ್ರೋ ಪ್ರವಾಸೋದ್ಯಮ ಸಮುದ್ರ ಜೀವತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದಂತಹ ಆಧುನಿಕ ಮತ್ತು ಪ್ರಗತಿಪರ ವಿಷಯಗಳ ಬಗ್ಗೆ ಚರ್ಚೆ ಆರಂಭಿಸಿದೆ. ಕರಾವಳಿಯ ಜನತೆ ಈಗ ಕೋಮುವಾದದ ಹಾದಿ ಬಿಟ್ಟು ಪ್ರಗತಿಯ ಹಾದಿಯತ್ತ ಚಿಂತನೆ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿಗೆ ತನ್ನ ಅಸ್ತಿತ್ವದ ಭಯ ಕಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ShareTweetSendShare
Join us on:

Related Posts

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ: ರಾಜ್ಯದಲ್ಲಿ ವಾರವಿಡೀ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
September 20, 2026
0

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

by Shwetha
September 20, 2026
0

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 20, 2026
0

ದಿನ ಭವಿಷ್ಯ: 20-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ ಮತ್ತು ಮೇಲಧಿಕಾರಿಗಳಿಂದ ಪ್ರಶಂಸೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram