ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಕೆಜಿಎಫ್’ ಸುಂದರಿ ಶ್ರೀನಿಧಿ , ವಿಕ್ರಮ್ ನಟನೆಯ ತಮಿಳಿನ ಕೋಬ್ರಾ ಟೀಸರ್ ಸೂಪರ್..!

Namratha Rao by Namratha Rao
January 9, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಕೆಜಿಎಫ್’ ಸುಂದರಿ ಶ್ರೀನಿಧಿ , ವಿಕ್ರಮ್ ನಟನೆಯ ತಮಿಳಿನ ಕೋಬ್ರಾ ಟೀಸರ್ ಸೂಪರ್..!

ತಮಿಳಿನ ಸ್ಟಾರ್ ನಟ ವಿಕ್ರಂ ಸಿನಿಮಾ ಅಂದ್ರೆ ಅದು ಒಂದು ಎಕ್ಸ್ಟ್ರೀಮ್ ಲೆವಲ್ ಅಲ್ಲೇ ಇರುತ್ತೆ. ಡಿಫರರೆಂಟ್ ಸ್ಟೋರಿ ಡಿಫರೆಂಟ್ ಆಟಿಡ್ಯೂಡ್, ವಿಭಿನ್ನ ಪಾತ್ರಗಳ ಮೂಲಕವೇ ವಿಕ್ರಂ ಅವರು ಗಮನ ಸೆಳೆಯುತ್ತಾರೆ. ಹೀಗಾಗಿ ಅವರ ಸಿನಿಮಾವೊಂದು ಬರ್ತಿದೆ ಅಂದ್ರೆ ಸಾಕು ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆಯಿಂದ ಕಾಯ್ತಾಯಿರ್ತಾರೆ. ಅನಿಯನ್ ಇರಬಹುದು, ಕಂದಸಾಮಿ ಇರಬಹುದು, ಐ ಇರಬಹುದು ವಿಕ್ರಂ ಅವರ ಸಿನಿಮಾ ಯಾವುದೂ ನಿರಾಸೆ ಮೂಡಿಸಲ್ಲ..  ಇದೀಗ ಅವರ ಹೊಸದೊಂದು ಸಿನಿಮಾ ತೆರೆಗಪ್ಪಳಿಸಲು ಸಜ್ಜಾಗ್ತಿದ್ದು, ಅಭಿಮಾನಿಗಳು ಕಾಯ್ತಾಯಿದ್ದಾರೆ. ಬಹುನಿರೀಕ್ಷೆ ಕೋಬ್ರಾ ಸಿನಿಮಾದ ಟೀಸರ್ ರಿಲೀಸ್ ಆಗಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಾಯಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026

KGF 2 ಅದ್ಭುತ ಟೀಸರ್ ಗೆ ಡಿಸ್ ಲೈಕ್ಸ್ ಮಾಡ್ತಿರೋದೇಕೆ..?

ವಿಶೇಷ ಅಂದ್ರೆ ನಮ್ಮ ಕೆ ಜಿ ಎಫ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿ ಈ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಈ ಟೀಸರ್ ನಲ್ಲಿ ಅವರ ಲುಕ್ ಸಹ ರಿಲೀಸ್ ಆಗಿದೆ. ಅದ್ರಲ್ಲೂ ಕೆಜಿಎಫ್ 2 ಟೀಸರ್ ರಿಲೀಸ್ ಆದ ಬೆನ್ನಲ್ಲೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿರೋದು ಶ್ರೀನಿಧಿ ಅಭಿಮಾನಿಗಳ ಸಂತಸ ಹೆಚ್ಚಿಸಿದೆ. ಅಂದ್ಹಾಗೆ ಟೀಸರ್ ಗೆ ಎಲ್ಲೆಡೆಯಿಂದ ಭಾರಿ ಮೆಚ್ಚುಗೆ  ಸಿಗುತ್ತಿದೆ. ಈ ಟೀಸರ್‌ನಲ್ಲಿ ಶ್ರೀನಿಧಿ ಶೆಟ್ಟಿಯ ಲುಕ್ ಸಹ ಅನಾವರಣಗೊಂಡಿದ್ದು, ಕುತೂಹಲ ಮೂಡಿದೆ.

ಇನ್ನೂ ಕೆಜಿಎಫ್ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾದಲ್ಲಿ ಕ್ಲಾಸ್ ಆಗಿ ನಟಿಸಿದ್ದಾರೆ. ಸಿಂಪಲ್ ಆಗಿ ಸಂಪ್ರದಾಯಸ್ಥ ಹುಡುಗಿಯಾಗಿ ಅಭಿನಯಿಸಿದ್ದಾರೆ. ಅಜಯ್ ಜ್ಞಾನಮುತ್ತು ಈ ಚಿತ್ರ ನಿರ್ದೇಶಿಸಿದ್ದು, ಎಆರ್ ರೆಹಮಾನ್ ಸಂಗೀತವಿದೆ.

ಇನ್ನೂ ಕೋಬ್ರಾ ಚಿತ್ರದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಠಾಣ್ ಕಾಣಿಸಿಕೊಂಡಿದ್ದು, ಎಲ್ಲರ ಕಾತರತೆ ಮತ್ತಷ್ಟು ಹೆಚ್ಚಿಸಿದೆ. ಇನ್ನೂ ವಿಕ್ರಂ ಅವರ ಹಿಂದಿನ ಚಿತ್ರಗಳಂತೆಯೇ ವಿಭಿನ್ನವಾಗಿಯೇ ಈ ಚಿತ್ರದಲ್ಲೂ ಗುರುತಿಸಿಕೊಂಡಿದ್ದಾರೆ.  ಈ ಚಿತ್ರದಲ್ಲಿ ಹಲವು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ ವಿಕ್ರಂ. ಇರ್ಫಾನ್ ಪಠಾಣ್ ಅವರ ಚೊಚ್ಚಲ ಸಿನಿಮಾ ಇದಾಗಿದೆ.  ಇತ್ತ ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿ ನಟಿಸುತ್ತಿರುವ ಮೊದಲ ಸಿನಿಮಾ ಹಾಗೂ ಕಾಲಿವುಡ್ ನಲ್ಲಿ ಅಧಿಕೃತವಾಗಿ ಮೊದಲ ಸಿನಿಮಾವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel 

Tags: chiyan vikramcobra teaserKGFKollywoodshrinidhi shetty
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram