ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

Shwetha by Shwetha
May 23, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ ಈ ವ್ಯಂಗ್ಯಾತ್ಮಕ ಡಿಜಿಟಲ್ ಟ್ರೆಂಡ್‌ಗೆ ಇನ್‌ಸ್ಟಾಗ್ರಾಂನಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ.

ಇದೀಗ CJP ಖಾತೆಗೆ ಸುಮಾರು 20.2 ಮಿಲಿಯನ್ ಫಾಲೋವರ್ಸ್ ಸೇರ್ಪಡೆಯಾಗಿದ್ದು, ಯುವಕರು ತಾವೇ ಸಿಎಂ, ಎಂ.ಎಮ್‌ಎ, ಸಚಿವ ಅಭ್ಯರ್ಥಿಗಳೆಂದು ಹೇಳಿಕೊಂಡು ರೀಲ್ಸ್, ಮೀಮ್ಸ್ ಹಾಗೂ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡುತ್ತಿದ್ದಾರೆ. ಕಾಕ್ರೋಚ್ ಜನತಾ ಪಕ್ಷದ ಅಭ್ಯರ್ಥಿ ನಾನು ಎಂಬ ಶೈಲಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

May 23, 2026

ವಿಶೇಷವಾಗಿ ಕಾಲೇಜು ಯುವಕರು ಮತ್ತು ಮೀಮ್ ಪೇಜ್‌ಗಳು ಈ ಟ್ರೆಂಡ್‌ನ್ನು ಇನ್ನಷ್ಟು ಹಾಸ್ಯಮಯವಾಗಿ ಮುಂದುವರಿಸುತ್ತಿದ್ದು, ರಾಜಕೀಯ ವ್ಯಂಗ್ಯ ಹಾಗೂ ಡಿಜಿಟಲ್ ಸಟೈರ್ ರೂಪದಲ್ಲಿ CJP ಚರ್ಚೆಗೆ ಕಾರಣವಾಗಿದೆ.
ಇದರ ಬೆನ್ನಲ್ಲೇ, ಕಾಕ್ರೋಚ್ ಪಕ್ಷಕ್ಕೆ ವಿರೋಧವಾಗಿ ‘HIT ಜನತಾ ಪಕ್ಷ’ ಎಂಬ ಮತ್ತೊಂದು ವ್ಯಂಗ್ಯಾತ್ಮಕ ಆನ್‌ಲೈನ್ ಗುಂಪು ಕೂಡ ಹುಟ್ಟಿಕೊಂಡಿದೆ. ಎರಡೂ ಪಾಳಯಗಳ ನಡುವೆ ಮೀಮ್ಸ್ ವಾರ್ ಜೋರಾಗಿದ್ದು, #CJP ಮತ್ತು #HITJanataParty ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್ ಪಟ್ಟಿಗೆ ಸೇರಿವೆ.

ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

by Shwetha
May 23, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡದಿರುವ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram