ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Cola Phone : ಶೀಘ್ರದಲ್ಲೇ ಮಾರುಕಟ್ಟೆಗೆ , ಏನಿದರ ಫೀಚರ್ಸ್..!!

Namratha Rao by Namratha Rao
January 27, 2023
in Newsbeat, News, TECHNOLOGY, ತಂತ್ರಜ್ಞಾನ
cola phone
Share on FacebookShare on TwitterShare on WhatsappShare on Telegram

Cola Smart Phone : ಶೀಘ್ರದಲ್ಲೇ ಮಾರುಕಟ್ಟೆಗೆ

ಆಕರ್ಶಕ ಫೀಚರ್ಸ್ ಒಳಗೊಂಡಿರೋದಾಗಿ ವರದಿ

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

ಫೋನ್ ನ ಬ್ಯಾಕ್ ಪ್ಯಾನಲ್ ಶೇರ್ ಮಾಡಿದ ಮುಕುಲ್ ಶರ್ಮಾ

‘Cola phone’  ಬ್ಯಾಕ್ ಪ್ಯಾನಲ್ , ಕ್ಯಾಮೆರಾ ರಿಯಲ್ ಮಿ 10 ನೆನಪಿಸುತ್ತೆ

ಸೈಡ್​ ಪವರ್​ ಬಟನ್​ನಲ್ಲೇ ಫಿಂಗರ್​ ಪ್ರಿಂಟ್​ ಸ್ಕ್ಯಾನರ್..??

cola phone

[Exclusive] Here’s the all new #Cola Phone 😍
Can confirm that the device is launching this quarter in India.
Coca-Cola is collaborating with a smartphone brand for this new phone.
Feel free to retweet.#ColaPhone pic.twitter.com/QraA1EHb6w

— Mukul Sharma (@stufflistings) January 24, 2023

ವಿಶ್ವಾದ್ಯಂತ ಜನಪ್ರಿಯತೆ ಪಡೆದಿರುವ  ‘Coco Cola’ ಕಂಪನಿಯು ಇದೀಗ ಹೊಸ Smart Phone ಬಿಡುಗಡೆಗೆ ಸಜ್ಜಾಗಿದೆ..

ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ‘Cola Phone’ ಸಜ್ಜಾಗುತ್ತಿದೆ..

ಅಂದ್ಹಾಗೆ ಈ ಫೋನ್ ಬಗ್ಗೆ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿ ವೈರಲ್ ಆಗ್ತಿದೆ..

ಟಿಪ್‌ಸ್ಟಾರ್‌ ಮುಕುಲ್‌ ಶರ್ಮಾ ಅವರು ತಮ್ಮ ಟ್ವಿಟರ್​ನಲ್ಲಿ ಕೋಕಾ-ಕೋಲಾದಿಂದ ಮುಂಬರುವ ಹೊಸ ಫೋನ್‌ನ ವಿನ್ಯಾಸವನ್ನು ಶೇರ್ ಮಾಡಿದ್ದು,

ಈ ಫೋನ್‌ ಕೆಂಪು ಬಣ್ಣದ ವೇರಿಯಂಟ್‌ನಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಫೋಟೋವನ್ನು ನೋಡುವಾಗ ಈ ಫೋನ್ ಹಿಂಭಾಗದ ಪ್ಯಾನೆಲ್ನಲ್ಲಿ ಕೋಕಾ ಕೋಲಾ ಬ್ರ್ಯಾಂಡಿಂಗ್ ಅನ್ನು ದೊಡ್ಡ ಫಾಂಟ್ನಲ್ಲಿ ಬರೆದಿರುವುದನ್ನು ಕಾಣಬಹುದಾಗಿದೆ.

ಅದೇ ರೀತಿ ಕೋಕಾ ಕೋಲಾ ಕಂಪೆನಿಯ ಈ ಸ್ಮಾರ್ಟ್ಫೋನ್ ಇದೇ ತ್ರೈಮಾಸಿಕದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

ಆನ್‌ ಲೈನ್ ವರದಿಗಳ ಪ್ರಕಾರ, ಸೋರಿಕೆಯಾದ ರೆಂಡರ್‌ ನಲ್ಲಿರುವ ಸ್ಮಾರ್ಟ್‌ಫೋನ್ Realme 10 4G ನಂತೆ ಹೋಲಿಕೆ ಆಗಿದೆ.

Realme….

ಕಳೆದ ವರ್ಷ ನವೆಂಬರ್‌ ನಲ್ಲಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಾಗಿತ್ತು. ಇದು 90Hz ನ ರಿಫ್ರೆಶ್ ದರದೊಂದಿಗೆ 6.4-ಇಂಚಿನ ಪೂರ್ಣ HD+ AMOLED ಪರದೆಯನ್ನು ಹೊಂದಿದೆ. ಸ್ಮಾರ್ಟ್ಫೋನ್ MediaTek Helio G99 ಚಿಪ್ಸೆಟ್ನಿಂದ ಚಾಲಿತವಾಗಿದೆ. ಫೋನ್‌ನ ಪ್ರದರ್ಶನವು ಮೇಲ್ಭಾಗದಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರ ಪದರದೊಂದಿಗೆ ಬರುತ್ತದೆ ಮತ್ತು 90.8 ಪ್ರತಿಶತ ಸ್ಕ್ರೀನ್ ಅನುಪಾತವನ್ನು ಹೊಂದಿದೆ.

Cola Phone to enter market soon , mukul sharma tweets in twitter

Tags: #saakshatvCola Phonetechnology
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram