ಪುಣೆ: ರಸ್ತೆ ಕುಸಿದ ಪರಿಣಾಮ ಟ್ಯಾಂಕರ್ ಮುಳುಗಿದ ಘಟನೆ ನಡೆದಿದೆ.
ಟ್ಯಾಂಕರ್ ಸಾಗುತ್ತಿದ್ದಾಗ ಏಕಾಏಕಿ ರಸ್ತೆ ಕುಸಿದಿದೆ. ಪರಿಣಾಮ ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರ್ ರಸ್ತೆಯಲ್ಲೇ ಮುಳುಗಿದೆ. ಈ ಘಟನೆ ಪುಣೆಯಲ್ಲಿ (Pune) ನಡೆದಿದೆ.
STORY | Pune: Sinkhole swallows up truck on post office premises
READ: https://t.co/IOomPRPV6F
VIDEO:
(Source: Third Party)
(Full video available on PTI Videos – https://t.co/n147TvqRQz) pic.twitter.com/L5ueHP1czn
— Press Trust of India (@PTI_News) September 20, 2024
ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಗುಂಡಿಯೊಳಗೆ ಬಿದ್ದಿರುವ ಟ್ಯಾಂಕರ್ ನಿಂದ ಚಾಲಕನನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಲಾಗಿದೆ. ಸ್ಥಳೀಯರು ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಲಾಗಿದೆ. ಅಲ್ಲದೇ, ಸಾರ್ವಜನಿಕರು ಈ ರೀತಿ ಆಗದಂತೆ ಎಚ್ಚರಿಕೆ ವಹಿಸುವಂತೆ ಎಚ್ಚರಿಸಿದ್ದಾರೆ.