ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಸೂಸೈಡ್ ಮಾಡಿಕೊಂಡ ಯುವತಿ. ಈಕೆ ಏಕಾಏಕಿ ಜೀವನ ಅಂತ್ಯಗೊಳಿಸುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಬಿಡುಗಡೆ: ಟ್ವಿಟ್ಟರ್ ವಿಮರ್ಶೆ
ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಗೇಮ್ ಚೇಂಜರ್' ಇಂದು ಬಿಡುಗಡೆಯಾಗಿದೆ. ಶಂಕರ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ. ಕಥೆ ಮತ್ತು ನಿರ್ವಹಣೆ:...