ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಸೂಸೈಡ್ ಮಾಡಿಕೊಂಡ ಯುವತಿ. ಈಕೆ ಏಕಾಏಕಿ ಜೀವನ ಅಂತ್ಯಗೊಳಿಸುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
31 ಲಕ್ಷ ಬೋಗಸ್ ಮತದಾರರ ಗುರುತಿನ ಚೀಟಿ ಮುದ್ರಣ, ಎಸ್ಐಆರ್ ಬಗ್ಗೆ ಗೊತ್ತಿದ್ದರೂ ಟೆಂಡರ್ ಕರೆಯಲಾಗಿದೆ, ಸರ್ಕಾರದಿಂದ ₹20 ಕೋಟಿ ಬೃಹತ್ ಹಗರಣ: ಪ್ರತಿಪಕ್ಷ ನಾಯಕ ಆರ್.ಅಶೋಕ
ಜಿಬಿಎ ಚುನಾವಣೆಯಲ್ಲಿ ವೋಟ್ ಚೋರಿ ಮಾಡಲು ಕಾಂಗ್ರೆಸ್ ಪ್ಲಾನ್, ತಪ್ಪಿಲ್ಲದಿದ್ದರೆ ಕೂಡಲೇ ಗುರುತಿನ ಚೀಟಿ ವಿತರಿಸಲಿ ಬೆಂಗಳೂರು, ಎಸ್ಐಆರ್ ನಡೆಯಲಿದೆ ಎಂದು ಗೊತ್ತಿದ್ದರೂ ರಾಜ್ಯ ಚುನಾವಣಾ ಆಯೋಗದಿಂದ 90...








