Commercial Cylinder Price down- 2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ
ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ ಸಂತಸ ಸುದ್ದಿ ಬೆಲೆಗಳಲ್ಲಿ ಭಾರೀ ಇಳಿಕೆ ಯಾಗಿದೆ. ಎಲ್‍ಪಿಜಿ ಸಿಲಿಂಡರ್ ಮೇಲೆ 92 ರೂ. ರಷ್ಟು ಇಳಿಕೆಯಾಗಿದೆ.
ಈ ಹಿಂದೆ ಮಾರ್ಚ್‍ನಲ್ಲಿ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಗಳನ್ನು 350 ರೂ. ಹೆಚ್ಚಿಸಿತ್ತು. ಆದರೆ ಶನಿವಾರ 92 ರೂ. ಇಳಿಕೆಯಾಗಿದೆ.
ದೇಶೀಯ ಎಲ್‍ಪಿಜಿ ಗ್ಯಾಸ್ ಗ್ರಾಹಕರಿಗೆ ಬೆಲೆ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದ್ದು ಕಳೆದ ತಿಂಗಳು ಕೇಂದ್ರವು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು 50 ರೂ. ಹೆಚ್ಚಿಸಿತ್ತು.
ಯಾವ ಯಾವ ಸ್ಥಳದಲ್ಲಿ ಸಿಲೆಂಡರನ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ 2,028 ರೂ.
ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯೂ 1115.5 ರೂ.
ಮುಂಬೈನಲ್ಲಿ 1112.5 ರೂ.,
ಕೋಲ್ಕತ್ತಾದಲ್ಲಿ 1,129
ಚೆನ್ನೈನಲ್ಲಿ 1118.5 ರೂ. ಅಗಿದೆ.