ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Commonwealth Games 2022- ಚಿನ್ನದ ನಗೆ ಬೀರಿದ ಪಿ.ವಿ. ಸಿಂಧು

Mahesh M Dhandu by Mahesh M Dhandu
August 8, 2022
in Newsbeat, Sports, ಕ್ರೀಡೆ
commonwealth-games-2022-PV Sindhu Wins Gold saaksha tv

commonwealth-games-2022-PV Sindhu Wins Gold saaksha tv

Share on FacebookShare on TwitterShare on WhatsappShare on Telegram

Commonwealth Games 2022- ಚಿನ್ನದ ನಗೆ ಬೀರಿದ ಪಿ.ವಿ. ಸಿಂಧು

ಭಾರತದ ಪಿ.ವಿ. ಸಿಂಧು ಅವರು ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ನಗೆ ಬೀರಿದ್ದಾರೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ಮಹಿಳೆಯರ ಸಿಂಗಲ್ಸ್ ನಲ್ಲಿ ಪಿ.ವಿ.ಸಿಂಧು ಅವರು ತನ್ನ ಮೂರನೇ ಪ್ರಯತ್ನದಲ್ಲೇ ಚಿನ್ನದ ನಗೆ ಬೀರಲು ಸಫಲರಾಗಿದ್ದಾರೆ.

ಕ್ರೀಡಾ ಕೂಟದ ಅಂತಿಮ ದಿನವಾದ ಇಂದು ಮಹಿಳೆಯರ ಸಿಂಗಲ್ಸ್ ನಲ್ಲಿ ಪಿ.ವಿ. ಸಿಂಧು ಅವರು 21-15, 21-13ರಿಂದ ಕೆನಡಾದ ಮಿಚೆಲ್ ಲೀ ಅವರನ್ನು ಪರಾಭವಗೊಳಿಸಿದ್ರು.

ಇದರೊಂದಿಗೆ ಪಿ.ವಿ. ಸಿಂಧು ಅವರು 2014ರ ಸೋಲಿಗೆ ಮಿಚೆಲ್ ಲೀ ವಿರುದ್ಧ ಸೇಡು ತೀರಿಸಿಕೊಂಡ್ರು.

2014ರ ಗ್ಲಾಸ್ಗೋವ್ ಕಾಮನ್ ವೆಲ್ತ್ ಗೇಮ್ಸ್ ನ ಸೆಮಿಫೈನಲ್ ನಲ್ಲಿ ಪಿ.ವಿ. ಸಿಂಧು ಅವರನ್ನು ಮಿಚೆಲ್ ಲೀ ಅವರು ಸೋಲಿಸಿದ್ದರು.

commonwealth-games-2022-PV Sindhu Wins Gold saaksha tv
commonwealth-games-2022-PV Sindhu Wins Gold saaksha tv

ಅಲ್ಲದೆ ಪಿ.ವಿ. ಸಿಂಧು ಅವರು ಕಂಚಿಗೆ ಸಮಧಾನಪಟ್ಟುಕೊಂಡಿದ್ದರು. ಹಾಗೇ 2018ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸಿಂಧು ಅವರು ಬೆಳ್ಳಿ ಪದಕ ಗೆದ್ದಿದ್ದರು.

ಒಟ್ಟಿನಲ್ಲಿ ಎರಡು ಬಾರಿ ಒಲಿಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚು, ಬೆಳ್ಳಿ ಹಾಗೂ ಚಿನ್ನದ ಪದಕಗಳನ್ನು ತನ್ನ ಗರಿಗೆ ಸೇರಿಸಿಕೊಂಡಿದ್ದಾರೆ.

ಈ ಚಿನ್ನದ ಪದಕಕ್ಕಾಗಿ ನಾನು ಬಹಳ ದಿನಗಳಿಂದ ಕಾಯುತ್ತಿದ್ದೆ. ಕೊನೆಗೂ ನನಗೆ ಬಂಗಾರದ ಪದಕ ಸಿಕ್ಕಿದೆ. ನನಗೆ ಆಗುತ್ತಿರುವ ಖುಷಿಯನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ನನ್ನನ್ನು ಬೆಂಬಲಿಸಿದ್ದ ಎಲ್ಲಾ ಪ್ರೇಕ್ಷಕರಿಗೂ ಧನ್ಯವಾದಗಳು. ನನ್ನ ಗೆಲುವಿಗೆ ಅವರೇ ಕಾರಣೀಕರ್ತರು ಎಂದು ಪಿ.ವಿ. ಸಿಂಧು ಅವರು ಹೇಳಿದ್ದಾರೆ.

27ರ ಹರೆಯದ ಪಿ.ವಿ.ಸಿಂಧು ಅವರು ಈ ಬಾರಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಿರೀಕ್ಷೆಗಳನ್ನು ಹುಸಿಗೊಳಿಸಲಿಲ್ಲ.

ಬ್ಯಾಡ್ಮಿಂಟನ್ ಟೀಮ್ ವಿಭಾಗದಲ್ಲಿ ಪಿ.ವಿ. ಸಿಂಧು ಅವರು ಬೆಳ್ಳಿ ಪದಕ ಗೆದ್ದುಕೊಂಡಿದ್ದರು.

Tags: #Saaksha TVCommonwealth Games 2022goldPV Sindhu
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram