ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಿರ್ಮಾಪಕರಿಗೆ ಬೆದರಿಕೆ ಕರೆ – ನಟ ದರ್ಶನ್  ವಿರುದ್ಧ ದೂರು ದಾಖಲು..

ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Naveen Kumar B C by Naveen Kumar B C
August 10, 2022
in Cinema, Newsbeat, ಮನರಂಜನೆ
actor Darshan threat call to producer

actor Darshan threat call to producer

Share on FacebookShare on TwitterShare on WhatsappShare on Telegram

ನಿರ್ಮಾಪಕರಿಗೆ ಬೆದರಿಕೆ ಕರೆ – ನಟ ದರ್ಶನ್  ವಿರುದ್ಧ ದೂರು ದಾಖಲು..- actor Darshan threat call to producer

ಇತ್ತೀಚೆಗೆ ನಟ ದರ್ಶನ್ ಅವರ ಹೇಳಿಕೆಗಳು ಮತ್ತು ಮಾತುಗಳು ವಿವಾದಕ್ಕೆ ಕಾರಣವಾಗುತ್ತಿವೆ. ಪುನೀತ್ ರಾಜ್ ಕುರಿತಂತೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Related posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

July 17, 2026
ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

July 17, 2026

ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ ಭರತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಗವಾನ್ ಶ್ರೀಕೃಷ್ಣ ಪರಮಾತ್ಮ ಹೆಸರಿನ ಸಿನಿಮಾ ಮಾಡುವುದಾಗಿ 2020 ರಲ್ಲಿ  ಮುಹೂರ್ತ ಮಾಡಿ ಪ್ರಾರಂಭಿಸಿದ್ದರು. ಆ ಸಿನಿಮಾಕ್ಕೆ ಧೃವನ್ ನಾಯಕ ನಟರಾಗಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾ ಚಿತ್ರೀಕರಣ ತಡವಾಗಿತ್ತು.

ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದ್ದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಿರ್ಮಾಪಕ ಭರತ್, ನಟ ಧ್ರುವನ್ ಬಳಿ ಹೇಳಿದಾಗ, ಧ್ರುವನ್, ದರ್ಶನ್ ಅವರಿಂದ ನಿರ್ಮಾಪಕರಿಗೆ ಕರೆ ಮಾಡಿಸಿದ್ದರು ಎನ್ನಲಾಗಿದೆ..  ಆಗ ದರ್ಶನ್, ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..  ದೂರಿಗೆ ಸಂಬಂಧಿಸಿದಂತೆ ದರ್ಶನ್ ಅವರದ್ದು ಎನ್ನಲಾಗುತ್ತಿರುವ ಆಡಿಯೋ ಕೂಡ ವೈರಲ್ ಆಗ್ತಿದೆ.. ನೀನು ಇರಲ್ಲ, ಏನಾದರೂ ಮಾಡುವ ಮುಂಚೆ ಹೇಳಿಯೇ ಮಾಡ್ತೀನಿ ರೆಡಿ ಇರು. ನೀನೆ ಕಾಣಿಸದಂತೆ ಮಾಡಿಬಿಡ್ತೀನಿ ಹುಷಾರಾಗಿರು ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

Tags: actor DarshanproducerSandalwoodthreat
ShareTweetSendShare
Join us on:

Related Posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

by Shwetha
July 17, 2026
0

ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಅತಿದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕ ಬಿ ಕೆ...

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

by Shwetha
July 17, 2026
0

ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ...

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

by Shwetha
July 17, 2026
0

ಬಿಡದಿಯ ವಿವಾದಿತ ಟೌನ್ ಶಿಪ್ ನಿರ್ಮಾಣ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ್ದ ಜೈಲು ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿ...

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ನಾನು ಯಾರ ಪರವೂ ಲಾಬಿ ಮಾಡುವುದಿಲ್ಲ: ಬಿ.ಕೆ. ಹರಿಪ್ರಸಾದ್

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಕುಮಾರಸ್ವಾಮಿ ಆಪರೇಷನ್ ಕಮಲದ ಕೂಸು:ಡಿ ಕೆ ಶಿವಕುಮಾರ್ ಏಳಿಗೆ ಸಹಿಸದ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಕುಮಾರಸ್ವಾಮಿ ಆಪರೇಷನ್ ಕಮಲದ ಕೂಸು:ಡಿ ಕೆ ಶಿವಕುಮಾರ್ ಏಳಿಗೆ ಸಹಿಸದ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

by Shwetha
July 17, 2026
0

ಕೇವಲ 28 ರಿಂದ 30 ಶಾಸಕರನ್ನು ಇಟ್ಟುಕೊಂಡು ಆಪರೇಷನ್ ಕಮಲದ ಮೂಲಕ ಅನಿರೀಕ್ಷಿತವಾಗಿ ಅಧಿಕಾರ ಹಿಡಿದ ಇತಿಹಾಸ ಕುಮಾರಸ್ವಾಮಿ ಅವರದ್ದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram