ಮಾಜಿ ಸಂಸದ , ಕಾಂಗ್ರೆಸ್ ನಾಯಕ , ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ನಿಧನ ಹಿನ್ನಲೆ ಇಂದಿನ ಕಾಂಗ್ರೆಸ್ ಎಲ್ಲಾ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ..
ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದುಗೊಳಿಸಲಾಗಿದೆ..
ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ..