Congress – ಪೊಲೀಸ್ ಇನ್ಸ್ಪೆಕ್ಟರ್ ಪೋಸ್ಟಿಂಗ್ ಗೆ 70-80 ಲಕ್ಷ | ಸಚಿವರ ವಿಡಿಯೋ ಟ್ವೀಟ್
ಬೆಂಗಳೂರು : ಒಂದು ಪೊಲೀಸ್ ಇನ್ಸ್ಪೆಕ್ಟರ್ ಪೋಸ್ಟಿಂಗ್ ಗೆ 70-80 ಲಕ್ಷ. ಪೋಲಿಸ್ ವರ್ಗಾವಣೆ ದಂಧೆಯ ಕರಾಳ ಮುಖವಾಡವನ್ನು ಸ್ವತಃ ಸಚಿವ ಎಂ.ಟಿ.ಬಿ ನಾಗರಾಜ್ ಒಪ್ಪಿಕೊಳ್ಳುವ ಮೂಲಕ ಬಯಲು ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಪೋಲಿಸ್ ವರ್ಗಾವಣೆ ದಂಧೆಯ ಕರಾಳ ಮುಖವಾಡವನ್ನು ಸ್ವತಃ ಸಚಿವ ಎಂ.ಟಿ.ಬಿ ನಾಗರಾಜ್ ಒಪ್ಪಿಕೊಳ್ಳುವ ಮೂಲಕ ಬಯಲು ಮಾಡಿದ್ದಾರೆ.
ಒಂದು ಪೋಲಿಸ್ ಇನ್ಸ್ಪೆಕ್ಟರ್ ಪೋಸ್ಟಿಂಗ್ ಗೆ 70-80 ಲಕ್ಷ!
ಇಂತಹ ಭ್ರಷ್ಟಾಚಾರದಿಂದ ಇನ್ನೆಷ್ಟು ಅಮಾಯಕರ ಬಲಿ ಪಡೆಯಬೇಕೋ ಈ #40PercentSarkara
ಇದನ್ನು ತನಿಖೆ ಮಾಡಲು ತಾಕತ್ ಧಮ್ ಇದೆಯೇ #PayCM ಅವರೇ? pic.twitter.com/4BdejoOzst
— Karnataka Congress (@INCKarnataka) October 29, 2022
ಈ ಕುರಿತು ಸಚಿವರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ಇದರ ಬಗ್ಗೆ ತನಿಖೆ ಮಾಡಿಸುವ ತಾಕತ್ ಧಮ್ ಇದೆಯೇ ಎಂದು ಸಿಎಂ ಅವರನ್ನು ಪ್ರಶ್ನಿಸಿದೆ.
ಕಾಂಗ್ರೆಸ್ ಟ್ವೀಟ್ ನಲ್ಲಿ..
ಪೋಲಿಸ್ ವರ್ಗಾವಣೆ ದಂಧೆಯ ಕರಾಳ ಮುಖವಾಡವನ್ನು ಸ್ವತಃ ಸಚಿವ ಎಂ.ಟಿ.ಬಿ ನಾಗರಾಜ್ ಒಪ್ಪಿಕೊಳ್ಳುವ ಮೂಲಕ ಬಯಲು ಮಾಡಿದ್ದಾರೆ.
ಒಂದು ಪೋಲಿಸ್ ಇನ್ಸ್ಪೆಕ್ಟರ್ ಪೋಸ್ಟಿಂಗ್ ಗೆ 70-80 ಲಕ್ಷ! ಇಂತಹ ಭ್ರಷ್ಟಾಚಾರದಿಂದ ಇನ್ನೆಷ್ಟು ಅಮಾಯಕರ ಬಲಿ ಪಡೆಯಬೇಕೋ ಈ #40 ಪರ್ಸೆಂಟೇಜ್ ಸರ್ಕಾರ ಇದನ್ನು ತನಿಖೆ ಮಾಡಲು ತಾಕತ್ ಧಮ್ ಇದೆಯೇ #PayCM ಅವರೇ ಎಂದು ಬರೆದುಕೊಂಡಿದೆ.