ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇರಲ್ಲ : ರೇಣುಕಾಚಾರ್ಯ

Mahesh M Dhandu by Mahesh M Dhandu
January 10, 2021
in Newsbeat, Politics, ರಾಜಕೀಯ
M P Renukacharya saaksha tv
Share on FacebookShare on TwitterShare on WhatsappShare on Telegram

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇರಲ್ಲ : ರೇಣುಕಾಚಾರ್ಯ

ದಾವಣಗೆರೆ : 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇರೋದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಇಂದು ಹೊನ್ನಾಲಿಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮಪಂಚಾಯಿತಿ ಸದಸ್ಯರಿಗೆ ಹಾಗೂ ಚುನಾವಣೆಯಲ್ಲಿ ಸೋತವರಿಗೆ ಅಭಿನಂದನಾ ಸಮಾರಂಭವನ್ನ ಹಮ್ಮಿಕೊಳ್ಳಲಾಗಿತ್ತು.

ಈ ಸಭೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ಬಳಿಕ ಉತ್ತಮ ಕೆಲಸಗಳನ್ನ ಮಾಡ್ತಿದ್ದಾರೆ.

ರಾಜ್ಯದ ಮೂಲೆ ಮೂಲೆಗೆ ಭೇಟಿ ನೀಡಿ ಪಕ್ಷವನ್ನ ಸಂಘಟಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ನಾವು ಮುಂದಿನ ಎಲ್ಲ ಚುನಾವಣೆಗಳನ್ನು ಗೆಲ್ಲುತ್ತೇವೆ.

renukacharya

ಮುಂದಿನ ಮಸ್ಕಿ, ಬಸವಕಲ್ಯಾಣ ಚುನಾವಣೆಯನ್ನ ನಾವು ಸುಲಭವಾಗಿ ಗೆಲ್ಲುತ್ತೇವೆ.

ಇದಲ್ಲದೇ ಮುಂದಿನ 2023ರ ವಿಧಾನ ಸಭಾ ಚುನಾವಣೆಯಲ್ಲಿ ನಾವು 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ.

ರಾಧಿಕಾ ಕುರಿತ ಮಾಧ್ಯಮದವರ ಪ್ರಶ್ನೆಗೆ ಯಾರಪ್ಪ ಅವರೆಲ್ಲ ಎಂದ ಹೆಚ್ ಡಿಕೆ

ಹಾಗೇ ಕಾಂಗ್ರೆಸ್ ಅಡ್ರೆಸ್ ಇಲ್ಲದಂಗೆ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು,.

ಇದೇ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, ಸಿಎಂ ಕುರ್ಚಿಗಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಿತ್ತಾಡುತ್ತಿದ್ದಾರೆ.

ಈ ಕಡೆ ಸತೀಶ್ ಜಾರಕಿಹೊಳಿ ನಾನೇ ಸಿಎಂ ಅಂತ ಕನಸು ಕಾಣ್ತಿದ್ದಾರೆ. ಜೈಲಿಗೆ ಹೋಗಿ ಬಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಅವರು ಬಂಡೆಯಂತೆ ಎಂದು ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressRenukacharya
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram