ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

AAP – ಆಮ್ ಆದ್ಮಿ ಪಾರ್ಟಿ ಸೇರಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರು

Mahesh M Dhandu by Mahesh M Dhandu
September 27, 2022
in Newsbeat, Politics, ರಾಜಕೀಯ
Congress-BJP workers joins to AAP-Aam Aadmi Party

Congress-BJP workers joins to AAP-Aam Aadmi Party

Share on FacebookShare on TwitterShare on WhatsappShare on Telegram

AAP – ಆಮ್ ಆದ್ಮಿ ಪಾರ್ಟಿ ಸೇರಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರು

ಬೆಂಗಳೂರು : ಬೆಂಗಳೂರಿನ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಇಂದು  ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರುಗಳು ಪಕ್ಷಕ್ಕೆ ಸೇರ್ಪಡೆಯಾದರು.

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ರಾಜ್ಯದ ಕೇಂದ್ರ ಚುನಾವಣಾ ಉಸ್ತುವಾರಿಗಳು ಹಾಗೂ ದೆಹಲಿಯ ಶಾಸಕರು ಮುಖ್ಯ ಸಚೇತಕರೂ ಆದ ದಿಲೀಪ್ ಪಾಂಡೆ ರವರ ಸಮ್ಮುಖದಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ  ಹಾಲುಮತ ಸಮಾಜ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಖ್ಯಾತ ವಕೀಲರಾದ  ಹೊಳಿಯಪ್ಪ ಬಿ.ಕುರಿ,

Congress-BJP workers joins to AAP-Aam Aadmi Party
Congress-BJP workers joins to AAP-Aam Aadmi Party

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಪುರಸಭಾ ಸದಸ್ಯರು ಹಾಗೂ ಯುವ ಮುಖಂಡರಾದ ರಜಾಕ್ ಸುಳ್ಯ ,  ಕುಷ್ಟಗಿ ಪುರಸಭೆಯ ಮಾಜಿ ಸದಸ್ಯರು ಹಾಗೂ ಬಿಜೆಪಿ ಯುವ ಮುಖಂಡ ಚನ್ನಪ್ಪ ನಾಲಗಾರ  ಹಾಗೂ ಕುಷ್ಟಗಿ ಹಾಲುಮತ ಮಹಾಸಭಾದ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಮುಖಂಡ ಹಾಗೂ ವಕೀಲ ಹುಲಗಪ್ಪ ಡಿ.ಚೂರಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷ ವಿಜಯ್ ಶರ್ಮಾ ಹಾಗೂ ಯುವ ಘಟಕದ ಅಧ್ಯಕ್ಷ ಮುಕುಂದ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

Tags: #Saaksha TVaapBJPCongress
ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram