ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ : ರಮಾನಾಥ ರೈ

Mahesh M Dhandu by Mahesh M Dhandu
December 28, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ : ರಮಾನಾಥ ರೈ

ಮಂಗಳೂರು : ದೇಶದ ಜನತೆಗೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆಯಿದೆ. ಆದ್ದರಿಂದ ಕಾಂಗ್ರೆಸ್ ಮತ್ತೆ ಫಿನಿಕ್ಸ್ ನಂತೆ ಎದ್ದು ಬರಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ದಕ್ಷಿಣ ಕನ್ನಡ ಜಿಲ್ಲಾ ಇಂಟಕ್, ಯೂತ್ ಇಂಟಕ್ ಮತ್ತು ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ಇಂಟಕ್ ರಾಷ್ಟ್ರೀಯ ನಾಯಕ ರಾಕೇಶ್ ಮಲ್ಲಿಯವರ 50ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದರಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಇಂದು ಕಾಂಗ್ರೆಸ್ ಗೆ ಅಧಿಕಾರ ಇಲ್ಲದಿರಬಹುದು. ಈ ಪರಿಸ್ಥಿತಿ ಹಿಂದೆಯೂ ಬಂದಿತ್ತು. ದೇಶದಲ್ಲಿ ಕಾಂಗ್ರೆಸ್ ವಿಭಜನೆಯಾಗಿ ಅನೇಕ ನಾಯಕರು ಪಕ್ಷ ತೊರೆದು ಹೋಗಿದ್ದರು.

ನಮ್ಮದು ಪ್ರೀತಿಸುವ ಹಿಂದುತ್ವ, ಬಿಜೆಪಿಯದ್ದು ದ್ವೇಷಿಸುವ ಹಿಂದುತ್ವ : ಸಿದ್ದರಾಮಯ್ಯ ಹಿಂದುತ್ವ ಪಾಠ

ಆದರೆ ಕಾಂಗ್ರೆಸ್ ಮಾತ್ರ ಅವಿನಾಶಿಯಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ನಾಶವಾದಲ್ಲಿ ಮತೀಯವಾದಿಗಳಿಗೆ ಅಧಿಕಾರಕ್ಕೆ ಬರಲು ಸುಲಭವಾಗುತ್ತದೆ. ಕಾಂಗ್ರೆಸ್ ಸೋತಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ.

Congress

ಆದರೆ ಬಿಜೆಪಿ ಸೋತಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೆ ಹೊರತು ಇನ್ನಾವುದೇ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿದ ಕಾಂಗ್ರೆಸ್ ಗೆ ಇಂದು ಇತರ ಪಕ್ಷಗಳು ಪ್ರಜಾಪ್ರಭುತ್ವದ ಧೋರಣೆಗಳನ್ನು ಬೋಧನೆ ಮಾಡಲು ಹೊರಟಿವೆ.

ದೇಶಕ್ಕೆ ಕಾಂಗ್ರೆಸ್ ಕೇವಲ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟಿಲ್ಲ. ಜನತೆಗೆ ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯವನ್ನೂ ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ಗೆ ಯಾರ ಬೋಧನೆಯ ಅವಶ್ಯಕತೆಯೂ ಇಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

ದೇಶದಲ್ಲಿ ಕಾಂಗ್ರೆಸ್ ನಾಶವಾಗುತ್ತೆ ಅಂತ ತಿಳಿದುಕೊಂಡಿದ್ದರೇ ಅದು ಮೂರ್ಖತನ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯವಾಗಿದೆ. ಆದ್ದರಿಂದ ಕಾಂಗ್ರೆಸ್ ಮತ್ತೆ ಫಿನಿಕ್ಸ್ ನಂತೆ ಎದ್ದು ಬರಲಿದೆ ಎಂದು ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressMangaloreRamanath Rai
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram