ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಿಳಾ ಸಂಸದರ ಜೊತೆ ಫೋಟೋ ಟ್ವೀಟ್‌ ಮಾಡಿ ಟೀಕೆಗೆ ಗುರಿಯಾದ ಶಶಿ ತರೂರ್‌

Naveen Kumar B C by Naveen Kumar B C
November 29, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಹಿಳಾ ಸಂಸದರ ಜೊತೆ ಫೋಟೋ ಟ್ವೀಟ್‌ ಮಾಡಿ ಟೀಕೆಗೆ ಗುರಿಯಾದ ತರೂರ್‌

ಸಂಸತತಿನಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಶುರು ಆಗಿದೆ, ಅಧಿವೇಶನದಲ್ಲಿ ಭಾಗವಹಿಸಲು ಎಲ್ಲಾ ಜನಪ್ರತಿನಿಧಿಗಳು ತೆರಳಿಸದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೇಸ್‌ ನಾಯಕ ಹಿರಿಯ ಸಂಸದ ಶಶಿ ತರೂರ್‌ ಮಹಿಳಾ ಸಂಸದರ ಜೊತೆ ಪೋಟೋ ತೆಗೆಸಿಕೊಂಡು ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಆದರೆ ಆ ಅದಕ್ಕೆ ಕೊಟ್ಟ ತಲೆಬರಹದಿಂದಾಗಿ ತರೂರ್‌ ಟೀಕೆಗೆ ಒಳಗಾಗಿದ್ದಾರೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ಲೋಕಸಭೆ ಕೆಲಸ ಮಾಡಲು ಆಕರ್ಷಕ ತಾಣವಲ್ಲ ಅಂತ ಯಾರು ಹೇಳ್ತಾರೆ ? ಎನ್ನುವ ಕ್ಯಾಪ್ಶನ್‌ ನೀಡಿ ಪೋಸ್ಟ್‌ ಮಾಡಿದ್ದರು. ಟ್ವೀಟರ್‌ ಪೋಸ್ಟ್‌ ಗೆ ದೊಡ್ಡ ಮಟ್ಟದಲ್ಲಿ ಟೀಕೆ ಶುರುವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಶಶಿ ತರೂರ್‌ ಕ್ಷಮೆಯಾಚನೆ ಮಾಡಿದ್ದಾರೆ.

ನಾನು ಒಳ್ಳೆಯ ಭಾವನೆಯಿಂದ ಮಹಿಳಾ ಸಂಸದರೊಂದಿಗೆ ಪೋಟೋ ತೆಗೆಸಿಕೊಂಡಿದ್ದೆ ಅವರು ಟ್ವೀಟರ್‌ ನಲ್ಲಿ ಹಾಕಿ ಎಂದಿರುವುದಕ್ಕೆ ನಾನು ಸೇರ್‌ ಮಾಡಿಕೊಂಡಿದೆ ಎಂದು ಕ್ಷಮೆ ಕೇಲಿ ಮತ್ತೊಂದು ಟ್ವೀಟ್‌ ಮಾಡಿದ್ದಾರೆ. ಪೋಟೋದಲ್ಲಿ ಶಶಿ ತರೂರ್‌ ಜೊತೆ ಸಂಸದರಾದ ಸುಪ್ರಿಯ ಸುಳೆ, ಪ್ರನೀತ್‌ ಕೌರ್‌, ತಮಿಳ್ಸಾಚಿ, ಮಿಮಿ ಚಕ್ರವರ್ತಿ, ನುಸ್ರತ್​ ಜಹಾನ್​, ಜ್ಯೋತಿ ಮಣಿ ಕಾಣಿಸಿಕೊಂಡಿದ್ದಾರೆ.

The whole selfie thing was done (at the women MPs' initiative) in great good humour & it was they who asked me to tweet it in the same spirit. I am sorry some people are offended but i was happy to be roped in to this show of workplace camaraderie. That's all this is. https://t.co/MfpcilPmSB

— Shashi Tharoor (@ShashiTharoor) November 29, 2021

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram