ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್!!

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

Author2 by Author2
February 27, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ನಡೆದಿದ್ದು, ಒಂದೇ ಒಂದು ಸ್ಥಾನಕ್ಕೆ ಹೈಡ್ರಾಮಾ ನಡೆದಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, 9 ಶಾಸಕರು ಕಾಂಗ್ರೆಸ್ಸಿಗೆ ಕೈಕೊಟ್ಟು ಬಿಜೆಪಿ ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ಸಿನ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಈ ಚುನಾವಣೆಯ ಸೋಲಿನಿಂದಾಗಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನದ ಅಂಚಿನಲ್ಲಿದೆ.

Related posts

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

January 21, 2026
ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

January 21, 2026

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದ್ದು, ವಿಶ್ವಾಸ ಮತ ಯಾಚಿಸಬೇಕೆಂದು ಮಾಜಿ ಸಿಎಂ ಜೈರಾಮ್ ಠಾಕೂರ್ ಆಗ್ರಹಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ, 68 ಸ್ಥಾನಗಳಲ್ಲಿ ಕಾಂಗ್ರೆಸ್ 40 ಸ್ಥಾನ ಗೆದ್ದರೆ ಬಿಜೆಪಿ 25 ಸ್ಥಾನ ಗೆದ್ದಿತ್ತು.

Tags: Congress lost to a small vote!!
ShareTweetSendShare
Join us on:

Related Posts

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

ಮಾತು ತಪ್ಪುವ ಜಾಯಮಾನ ನಮ್ಮದಲ್ಲ, ಈಗ ಒಪ್ಪಿ ಮುಂದೆ ಉಲ್ಟಾ ಹೊಡೆಯುವವರಿಗೆ ಡಿ.ಕೆ.ಸುರೇಶ್ ಖಡಕ್ ಎಚ್ಚರಿಕೆ

by Shwetha
January 21, 2026
0

ಕನಕಪುರ: ರಾಜಕಾರಣದಲ್ಲಿ ಮಾತಿಗೆ ತಪ್ಪುವುದು, ಸಮಯಕ್ಕೆ ತಕ್ಕಂತೆ ಬಣ್ಣ ಬದಲಿಸುವುದು ಕೆಲವರಿಗೆ ರೂಢಿಯಾಗಿರಬಹುದು. ಆದರೆ, ಕೊಟ್ಟ ಮಾತು ಉಳಿಸಿಕೊಳ್ಳುವುದು ಕನಕಪುರದ ಮಣ್ಣಿನ ಗುಣ. ಇಲ್ಲಿ ಒಮ್ಮೆ ಮಾತು...

ರಾಯರ ಫೋಟೋ ಕಂಡರೆ ಕೆಂಡಾಮಂಡಲ, ಚಾಣಕ್ಯನ ಪುಸ್ತಕಕ್ಕೆ ಜೈ! ವಿವಾದದ ಕಿಡಿ ಹೊತ್ತಿಸಿದ ಸಿಎಂ ಸಿದ್ದರಾಮಯ್ಯ ನಡೆ

ರಾಯರ ಫೋಟೋ ಕಂಡರೆ ಕೆಂಡಾಮಂಡಲ, ಚಾಣಕ್ಯನ ಪುಸ್ತಕಕ್ಕೆ ಜೈ! ವಿವಾದದ ಕಿಡಿ ಹೊತ್ತಿಸಿದ ಸಿಎಂ ಸಿದ್ದರಾಮಯ್ಯ ನಡೆ

by Shwetha
January 20, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ತಮ್ಮ ನಡೆವಳಿಕೆಯಿಂದ ಭಾರೀ ವಿವಾದವೊಂದಕ್ಕೆ ಕಾರಣರಾಗಿದ್ದಾರೆ. ಸದಾ ಒಂದಿಲ್ಲೊಂದು ಧಾರ್ಮಿಕ ವಿಚಾರಗಳಲ್ಲಿ ಸುದ್ದಿಯಾಗುವ ಸಿಎಂ, ಇದೀಗ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ...

ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

by Shwetha
January 19, 2026
0

ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಜಕಾರಣ ಸದಾ ಕುತೂಹಲದ ಕೇಂದ್ರಬಿಂದು. ಇದೀಗ ಮತ್ತೊಮ್ಮೆ ಜಾರಕಿಹೊಳಿ ಸಹೋದರರ ನಡುವಿನ ವಾಕ್ಸಮರ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. 2028ಕ್ಕೆ ಸತೀಶ್...

ಮೈಸೂರು ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿಗಳ ರಹಸ್ಯ ಸಭೆ ಜಿಟಿಡಿಗೆ ಗೇಟ್ ಪಾಸ್ ನಿಖಿಲ್ ಕುಮಾರಸ್ವಾಮಿಗೆ ಹೊಸ ಅಖಾಡ

ಮೈಸೂರು ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿಗಳ ರಹಸ್ಯ ಸಭೆ ಜಿಟಿಡಿಗೆ ಗೇಟ್ ಪಾಸ್ ನಿಖಿಲ್ ಕುಮಾರಸ್ವಾಮಿಗೆ ಹೊಸ ಅಖಾಡ

by Shwetha
January 19, 2026
0

ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕಳೆಗುಂದಿರುವ ಜಾತ್ಯತೀತ ಜನತಾ ದಳಕ್ಕೆ (ಜೆಡಿಎಸ್) ಮರುಜೀವ ನೀಡಲು ಪಕ್ಷದ ವರಿಷ್ಠರು ಮುಂದಾಗಿದ್ದು, ಭಾನುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪದ್ಮನಾಭನಗರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram