Congress meeting
ನವೆಂಬರ್ 25 ರಂದು ಕಾಂಗ್ರೆಸ್ ಪಕ್ಷವು ಟಿಕೆಟ್ ಆಕಾಂಕ್ಷಿಗಳ ಮಹತ್ವದ ಸಭೆ ಕರೆದಿದೆ.
ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ನಲ್ಲಿ ಈ ಸಭೆಯನ್ನು ಕರೆಯಲಾಗಿದೆ. ಮತದಾರರ ಪಟ್ಟಿಯಲ್ಲಿ ಮಿಸ್ ಆಗಿರುವವರ ಹೆಸರನ್ನು ಮತ್ತೆ ಪಟ್ಟಿಯೊಳಗೆ ಸೇರಿಸುವುದು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಹೈಕಮಾಂಡ್ ಆದೇಶದಂತೆ ಕೆಪಿಸಿಸಿ ಈ ಬಹುಮುಖ್ಯದ ಸಭೆಯನ್ನು ನಿಗದಿಪಡಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಬೂತ್ ಮಟ್ಟದಲ್ಲಿ ಸಂಘಟಿತರಾಗಿ ಕೆಲಸ ಮಾಡುವಂತೆ ಸೂಚಿಸುವ ಸಾಧ್ಯತೆಗಳಿವೆ.