ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ..!
ತೈಲ ಬೆಲೆ,ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಬ್ಯಾಟರಾಯಣಪುರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. ಶಾಸಕ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಯಲಹಂಕ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿಬಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರ್ಪಡೆಗೊಂಡಿದ್ದಾರೆ.
ಮಾಲೀಕನ ಮನೆಯಲ್ಲಿ ಚಿನ್ನ ಕಳುವು : ಮಹಿಳೆಗೆ ದೈಹಿಕ ಹಿಂಸೆ ಕೊಟ್ಟ ಪೊಲೀಸರು..!
ನಮ್ಮ ಸರ್ಕಾರ ಡಕೋಟಾ ಎಕ್ಸ್‌ಪ್ರೆಸ್ ಸರ್ಕಾರ ಅಲ್ಲಾ – ರಾಮುಲು..!
ಸಿದ್ದರಾಮಯ್ಯ ಟ್ರಂಪ್ ಇದ್ದಂತೆ : ಹೆಚ್.ವಿಶ್ವನಾಥ್
ರಾಜ್ಯಸಭೆ ವಿಪಕ್ಷನಾಯಕರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ
ಆಧಾರ್ ಕಾರ್ಡ್‌ದಾರರಿಗೆ ಭರ್ಜರಿ ಗುಡ್ ನ್ಯೂಸ್ : ನಿಮ್ಮ ಮೊಬೈಲ್ ಮೂಲಕ ಈ 35 ಕೆಲಸಗಳನ್ನು ನಿರ್ವಹಿಸಲು ಅವಕಾಶ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








