ಕಾಂಗ್ರೆಸ್ ರೈತ ಕಹಳೆ : ಬೆಂಗಳೂರು ಲಾಕ್
ಬೆಂಗಳೂರು : ಕೇಂದ್ರ ಸರಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ರ್ಯಾಲಿ ಹಮ್ಮಿಕೊಂಡಿದೆ.
ಇದರಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ರೈತರು ಭಾಗಿಯಾಗುತ್ತಿದ್ದು, ಬೆಂಗಳೂರಿನ ಕೆಲವು ಭಾಗಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಮೂಲಗಳಿಂದ ರೈತರು, ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದಾರೆ.
ಹೀಗಾಗಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದಲ್ಲದೆ ಮೆಜೆಸ್ಟಿಕ್, ಮಯೂರ ಸರ್ಕಲ್, ರಾಜಭವನ, ತುಮಕೂರು ರಸ್ತೆ ಸೇರಿದಂತೆ ಹಲವೆಡೆ ಫುಲ್ ಜಾಮ್ ಆಗಿದೆ.
ಬೆಂಗಳೂರಿನ ರೈಲು ನಿಲ್ದಾಣದಿಂದ ಬೃಹತ್ ಮೆರವಣಿಗೆ ನಡೆಯಲಿದ್ದು, ಇದರಲ್ಲಿ ಸಾವಿರಾರು ಪ್ರತಿಭಟನಾಕಾರರು ಭಾಗಿಯಾಗಲಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದಾದ ಬಳಿಕ ಕಾಂಗ್ರೆಸ್ ನೇತೃತ್ವದಲ್ಲಿ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









