ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress | ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ

Mahesh M Dhandu by Mahesh M Dhandu
July 20, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Congress | ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ

ಬೆಂಗಳೂರು : ಯಡಿಯೂರಪ್ಪರಂತೆ ಅವರ ಸರ್ಕಾರದ ಯೋಜನೆಗಳನ್ನು ಮೂಲೆಗುಂಪು ಮಾಡುತ್ತಿರುವುದು ಯಾರ‘ಸಂತೋಷ‘ಕ್ಕಾಗಿ ಬಿಜೆಪಿ? ಇದೂ ಕೂಡ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಮುಂದುವರೆದ ಭಾಗವೇ?ಬಡವರಿಗಾಗಿ ಇದ್ದ ಅಟಲ್ ಸಾರಿಗೆಯನ್ನ ನಿರ್ಲಕ್ಷಿಸುವಷ್ಟು ಬಿ.ಎಸ್.ಯಡಿಯೂರಪ್ಪ  & ವಾಜಪೇಯಿಯವರ ಮೇಲೆ ಅಸಹನೆಯೇ ಬಸವರಾಜ ಬೊಮ್ಮಾಯಿ ಅವರೇ ಹಿರಿಯರನ್ನು ಮರೆಯುವುದೇ ಬಿಜೆಪಿ ಸಂಸ್ಕೃತಿ ಎಂದು ರಾಜ್ಯ ಕಾಂಗ್ರೆಸ್ ಘಟಕ ಕುಟುಕಿದೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಬಿಜೆಪಿ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಸಚಿವರು ಕೆಲಸವನ್ನೇ ಮಾಡ್ತಿಲ್ಲ.  ವ್ಯಾಪಾರಸೌಧದ 3ನೇ ಮಹಡಿಗೆ ಸೀಮಿತರಾಗಿದ್ದಾರೆ.  ತಮ್ಮ ಕ್ಷೇತ್ರ ಬಿಟ್ಟು ಮಂತ್ರಿಗಿರಿಯ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಸಚಿವರು ರಾಜೀನಾಮೆ ಕೊಡಬೇಕು.  ಇದು ಬಿಜೆಪಿ ಶಾಸಕ ರೇಣುಕಾಚಾರ್ಯರ ಮಾತುಗಳು.  ಅವರ ಮಾತನ್ನು ಒಪ್ಪುವಿರಾ ಅಥವಾ ಅವರ ವಿರುದ್ಧ ಕ್ರಮ ಕೈಗೊಳ್ಳುವಿರಾ ಬಿಜೆಪಿ ನಾಯಕರೇ ?

ಸಿರಿವಂತರಿಗೆ ಕಾರ್ಪೊರೇಟ್ ಟ್ಯಾಕ್ಸ್ – 30% ನಿಂದ 22% ಇಳಿಕೆ

ಜನಸಾಮಾನ್ಯರಿಗೆ – ಆಹಾರ ಧಾನ್ಯಗಳ ಟ್ಯಾಕ್ಸ್ 0% ನಿಂದ 5% ಹೇರಿಕೆ

ಸಿರಿವಂತರ 6.17 ಟ್ರಿಲಿಯನ್ ಮೊತ್ತ
NPA ಮನ್ನಾ

ರೈತರ ಪಂಪ್‌ಸೆಟ್ ಮೇಲೆ 12%ರಿಂದ 18% ತೆರಿಗೆ ಗುನ್ನಾ!

ಬಿಜೆಪಿ ಆಡಳಿತದಲ್ಲಿ ಮೋದಿ ಗೆಳೆಯರದ್ದೇ ಪೂರಾ ದುನಿಯಾ, ಜನಸಾಮಾನ್ಯರಿಗೆ #ದುಬಾರಿದುನಿಯಾ!

— Karnataka Congress (@INCKarnataka) July 19, 2022

ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ ‘ಕಲಹೊತ್ಸವ‘ ಮಾಡಬಹುದು, ಆ ಮಟ್ಟಿಗಿದೆ #BJPvsBJP ಕಲಹ!ಮಂತ್ರಿಗಳು ಕೆಲಸ ಮಾಡ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ.ಮಂತ್ರಿಗಳ ಮೇಲೆ #ಬೊಂಬೆಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣವಲ್ಲವೇ ಬಿಜೆಪಿ ಎಂದು ಪ್ರಶ್ನೆಗಳನ್ನು ಮಾಡಿದೆ.

ಸಿರಿವಂತರಿಗೆ ಕಾರ್ಪೊರೇಟ್ ಟ್ಯಾಕ್ಸ್ – 30% ನಿಂದ 22% ಇಳಿಕೆ ಜನಸಾಮಾನ್ಯರಿಗೆ – ಆಹಾರ ಧಾನ್ಯಗಳ ಟ್ಯಾಕ್ಸ್ 0% ನಿಂದ 5% ಹೇರಿಕೆ ಸಿರಿವಂತರ 6.17 ಟ್ರಿಲಿಯನ್ ಮೊತ್ತ NPA ಮನ್ನಾ, ರೈತರ ಪಂಪ್‌ಸೆಟ್ ಮೇಲೆ 12%ರಿಂದ 18% ತೆರಿಗೆ ಗುನ್ನಾ!  ಬಿಜೆಪಿ ಆಡಳಿತದಲ್ಲಿ ಮೋದಿ ಗೆಳೆಯರದ್ದೇ ಪೂರಾ ದುನಿಯಾ, ಜನಸಾಮಾನ್ಯರಿಗೆ

ಬಿಜೆಪಿಗೆ ಉತ್ಸವ ಮಾಡುವ ಉತ್ಸಾಹವಿಲ್ಲ, ಮಾಡುವುದಾದರೆ 'ಕಲಹೊತ್ಸವ' ಮಾಡಬಹುದು, ಆ ಮಟ್ಟಿಗಿದೆ #BJPvsBJP ಕಲಹ!

ಮಂತ್ರಿಗಳು ಕೆಲಸ ಮಾಡ್ತಿಲ್ಲ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಮಂತ್ರಿಗಳ ಮೇಲೆ #ಬೊಂಬೆಬೊಮ್ಮಾಯಿ ಅವರಿಗೆ ಹಿಡಿತವಿಲ್ಲದಿರುವುದೇ ಈ ನಿಷ್ಕ್ರೀಯತೆಗೆ ಕಾರಣವಲ್ಲವೇ @BJP4Karnataka?

— Karnataka Congress (@INCKarnataka) July 19, 2022

ಪ್ರಧಾನಿ ಮೋದಿಯವರು ತಮ್ಮ ‘ನಾ ಖಾನೆದುಂಗಾ‘ ಮಾತನ್ನು ನಿಜ ಮಾಡಿದ್ದಾರೆ. ಅಕ್ಕಿ, ಬೇಳೆ, ಗ್ಯಾಸ್, ಹಾಲು, ಮೊಸರುಗಳ ಬೆಲೆ ಏರಿಸುವ ಮೂಲಕ ಅವರ ‘ನಾ ಖಾನೆದುಂಗಾ‘ ಮಾತನ್ನು ಸಾಕಾರಗೊಳಿಸಿದ್ದಾರೆ!  ಹಾಗೆಯೇ 40% ಕಮಿಷನ್, PSI ಹಗರಣಗಳಂತಹ ಭ್ರಷ್ಟಾಚಾರಗಳಿಗೆ ಮೌನದ ಸಮ್ಮತಿ ಮೂಲಕ ‘ನಾ ಖಾನೆದುಂಗಾ‘ ಮಾತನ್ನ ಸುಳ್ಳಾಗಿಸಿದ್ದಾರೆ ಎಂದು ಕಿಡಿಕಾರಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram