ಬೆಂಗಳೂರು : ತುಂಡು ಬಟ್ಟೆ ಹಾಕಿರುವುದನ್ನು ಖಂಡಿಸಿದ್ದ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ಕಿರಿಕ್ ಪಾರ್ಟಿ ಸಿನಿಮಾ ನಟಿ ಸಂಯುಕ್ತಾ ಹೆಗ್ಡೆ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ಸಲ್ಲಿಸಿದ್ದಾರೆ.
ಎರಡು ದಿನಗಳ ಹಿಂದೆ ಅಗರ ಪಾರ್ಕ್‍ನಲ್ಲಿ ಹುಲಾ ಹೂಪ್ ಪ್ಟಾಕ್ಟೀಸ್ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ಕವಿತಾ ರೆಡ್ಡಿ ವಿರೋಧಿಸಿದ್ದರು. ಸಾರ್ವಜನಿಕ ಸ್ಥಳದಲ್ಲಿ ಇದು ಅಸಭ್ಯ ವರ್ತನೆ ಎಂದು ಆರೋಪಿಸಿ ಕವಿತಾ ರೆಡ್ಡಿ ದೂರು ನೀಡಿದ್ದರು.
ಈ ದೂರಿನ ಅನ್ವಯ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲು ಮಾಡಲಾಗಿತ್ತು. ಇದಕ್ಕೆ ಪ್ರತಿಯಾಗಿ ನಟಿ ಸಂಯುಕ್ತಾ ಹೆಗ್ಡೆ ತಮ್ಮ ಮೇಲೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನಿಲ್ ರೆಡ್ಡಿ ಎಂಬುವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂಯುಕ್ತ ದೂರು ನೀಡಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450