ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ 2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ : ಸತೀಶ್ ಜಾರಕಿಹೊಳಿ

admin by admin
July 13, 2020
in Newsbeat, Politics, ರಾಜಕೀಯ
Belagavi
Share on FacebookShare on TwitterShare on WhatsappShare on Telegram

ಬೆಳಗಾವಿ : ರಾಜ್ಯದಲ್ಲಿ 2023ಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ನೂತನ ಕಾರಿಗೆ ಬೆಳಗಾವಿಯ ಸದಾಶಿವ ನಗರದ ಸ್ಮಶಾನದ ಮಾನವ ಬಂಧುತ್ವ ವೇದಿಕೆಯಲ್ಲಿ ಬೇಲೂರಿನ ನಿಜಗುಣ ಶಿವಯೋಗಿ ಸ್ವಾಮೀಜಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮಿಷನ್ 2023 ಟಾರ್ಗೆಟ್ ಇಟ್ಟುಕೊಂಡು ಕಾರಿನ ಸಂಖ್ಯೆ 2023 ಹಾಕಿಕೊಂಡಿದ್ದೇವೆ. ಆ ಸಂಖ್ಯೆ ನೋಡಿದ ತಕ್ಷಣವೇ ಮಿಷನ್ 2023 ನೆನಪಾಗಬೇಕು. ಖಂಡಿತವಾಗಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

Related posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026
nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026

ಇದೇ ವೇಳೆ ಸಚಿನ್ ಪೈಲೆಟ್ ಬಂಡಾಯದ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರೇ ಪಕ್ಷ ಬಿಟ್ಟು ಹೋದ್ರು ಪಕ್ಷ ಪಕ್ಷವೇ. ಮೊನ್ನೆ ಲೋಕಸಭೆ ಚುನಾವಣೆಯಲ್ಲಿ 11 ಕೋಟಿ ಮತ ಕಾಂಗ್ರೆಸ್ ಗೆ ಬಂದಿದೆ. ಬಿಜೆಪಿಗೆ 18 ಕೋಟಿ ಮತ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮತಗಳು ಹೆಚ್ಚಾಗಲಿದೆ ಎಂದರು.

ಇನ್ನು ಲಾಕ್ ಡೌನ್ ಬಗ್ಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು. ಕೊರೊನಾ ಯಾರಿಗೆ ಇದೇ ಅನ್ನೋದು ಗೊತ್ತಿಲ್ಲ, ಸರ್ಕಾರದ ಬಳಿ ಕೊರೊನಾ ಔಷಧಿಯಿಲ್ಲ, ಕೊರೊನಾ ಲಾಕ್ ಡೌನ್ ಪರಿಹಾರ ಅಲ್ಲ, ಮನೆಯಲ್ಲಿ ಇದ್ದರೂ ಬರುತ್ತೆ, ಹೊರಗೆ ಇದ್ದರೂ ಬರುತ್ತೆ. ಕೊರೊನಾ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ ಎಂದು ಸತೀಜ್ ಜಾರಕಿಹೊಳಿ ಹೇಳಿದರು.

Tags: BJPCongresssathish jarakiholi
ShareTweetSendShare
Join us on:

Related Posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram