ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ `ಕೈ’ ರೈತ ಕಹಳೆ

Mahesh M Dhandu by Mahesh M Dhandu
January 20, 2021
in Newsbeat, Samagra karnataka, ರಾಜ್ಯ
Congress

Congress

Share on FacebookShare on TwitterShare on WhatsappShare on Telegram

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ `ಕೈ’ ರೈತ ಕಹಳೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ರೈತ ಕಹಳೆ ಮೊಳಗಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಅದರಂತೆ ಇಂದು ಕಾಂಗ್ರೆಸ್ ನೇತೃತ್ವದಲ್ಲಿ ರೈತರು ರಾಜಭವನ ಚಲೋ ರ್ಯಾಲಿ ಹಮ್ಮಿಕೊಂಡಿದ್ದಾರೆ.

Related posts

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

September 24, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 24, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಹಿನ್ನೆಲೆ ಇಂದು ಮುಂಜಾನೆಯೇ ರಾಜ್ಯದ ವಿವಿಧ ಮೂಲಗಳಿಂದ ಅನ್ನದಾತ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಕೆಲ ಪ್ರದೇಶಗಳಿಂದ ಸಾವಿರಾರು ರೈತರು, ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನತ್ತ ಆಗಮಿಸುತಿದ್ದಾರೆ.

congress

ಮೆಜಿಸ್ಟಿಕ್ ನಲ್ಲಿ ಅನ್ನದಾತರು ಜಮಾಯಿಸಿದ್ದು, ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಕೆಂಪೇಗೌಡ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರೈತರು ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ಇದಾದ ಬಳಿಕ ಫ್ರೀಡಂ ಪಾರ್ಕ್ ನಿಂದ ರಾಜಭವನದತ್ತ ಮೆರವಣಿಗೆ ಹೊರಟು ಮುತ್ತಿಗೆ ಹಾಕಲಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈ ರ್ಯಾಲಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressDK ShivakumarFarmer
ShareTweetSendShare
Join us on:

Related Posts

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

by Shwetha
September 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 24, 2026
0

ದಿನ ಭವಿಷ್ಯ: 24-09-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ವಿಶೇಷ ಮನ್ನಣೆ ಸಿಗಲಿದೆ. ಅಧಿಕಾರಿ ವರ್ಗದವರಿಂದ ಹೊಸ...

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram