ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress vs BJP | ಹುಬ್ಬಳ್ಳಿ ಗಲಭೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಸಮರ

Mahesh M Dhandu by Mahesh M Dhandu
April 22, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Congress vs BJP | ಹುಬ್ಬಳ್ಳಿ ಗಲಭೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಸಮರ

ಬೆಂಗಳೂರು : ಹುಬ್ಬಳ್ಳಿ ಗಲಭೆ ವಿಚಾರವಾಗಿ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ವಿರುದ್ಧ ಟ್ವೀಟ್ ಸಮರ ಮುಂದುವರೆಸಿದೆ.

Related posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025
ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

June 15, 2025

ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ, ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ,

ಮತಾಂಧ ಅಲ್ಪಮತೀಯ‌ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ ಎಂದು ಕುಟುಕಿದೆ.

ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಸಂಪತ್ ರಾಜ್ ಸೇರಿದಂತೆ  110 ಕ್ಕೂ ಹೆಚ್ಚು ಮತಾಂಧರ ಬಂಧನ.

ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ.

ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು.

ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ.#CONgressSupportsJihadis

— BJP Karnataka (@BJP4Karnataka) April 22, 2022

ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ.

ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ  126 ಸಮಾಜ ಘಾತುಕರ ಬಂಧನ.

ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. 

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ.

ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ?

ಆ ರಿಂಗ್‌ ಮಾಸ್ಟರ್‌ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್‌ಸಾದಿಕ್ ಆಗಿರಬಹುದೇ?#CONgressSupportsJihadis

— BJP Karnataka (@BJP4Karnataka) April 22, 2022

ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ.

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್‌ ಮಾಸ್ಟರ್‌ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್‌ಸಾದಿಕ್ ಆಗಿರಬಹುದೇ ಎಂದು ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ. Congress vs BJP Hubli riot BJP tweet war against Congress

Tags: #Saaksha TVBJPCongresskarnataka
ShareTweetSendShare
Join us on:

Related Posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

by Shwetha
June 15, 2025
0

ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಎರಡು ಇಸ್ರೇಲಿ F-35 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ಈ ದಾಳಿಯು ಇಸ್ರೇಲ್ ಇರಾನ್ ಮೇಲೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ 2025

by Shwetha
June 15, 2025
0

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ತನ್ನ 2025ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ 630...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram