ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಶೇ76 ಜನರು ಗಲಭೆಯಲ್ಲಿ ಸಾವನ್ನಪ್ಪಿದರು – ಅಮಿತ್ ಶಾ

admin by admin
March 13, 2020
in International, Politics
Share on FacebookShare on TwitterShare on WhatsappShare on Telegram
ರಾಷ್ಟ್ರ ರಾಜಧಾನಿಯಲ್ಲಿ ನಾಗರಿಕತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಯನ್ನು ಕೋಮು ಗಲಭೆಗಳನ್ನಾಗಿ ಮಾಡಲಾಗಿದೆ – ಅಮಿತ್ ಶಾ
ಸಿಎಎ ವಿಷಯದಲ್ಲಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ನಾನು ನನ್ನ ಮುಸ್ಲಿಂ ಸಹೋದರ ಸಹೋದರಿಯರಲ್ಲಿ ಕೇಳಿಕೊಳ್ಳುತ್ತೇನೆ – ಅಮಿತ್ ಶಾ

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಡೆದ ಗಲಭೆಯಲ್ಲಿ ಶೇಕಡಾ ಎಪ್ಪತ್ತಾರು ಜನರು ಸಾವನ್ನಪ್ಪಿದರು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಗುರುವಾರ ರಾಜ್ಯಸಭಾ ಚರ್ಚೆಯ ಸಂದರ್ಭದಲ್ಲಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಕೂಡ ಗಲಭೆಗಳು ನಡೆದಿದ್ದವು. ಅವರು ಗಲಭೆಗಳನ್ನು ಸಮಾಧಾನಗೊಳಿಸುವ ಪ್ರಯತ್ನಗಳನ್ನು ಮಾಡಿರಬಹುದು ಮತ್ತು ನಾವು ಕೂಡ ಮಾಡಿದ್ದೇವೆ ಎಂದು ರಾಜ್ಯಸಭೆಯಲ್ಲಿ ದೆಹಲಿ ಹಿಂಸಾಚಾರದ ಚರ್ಚೆಗೆ ಉತ್ತರಿಸುವಾಗ ಗೃಹ ಸಚಿವ ಅಮಿತ್ ಶಾ ಹೇಳಿದರು.
ಆದಾಗ್ಯೂ, ನನ್ನ ಪಕ್ಷವನ್ನು ಗಲಭೆಗಳಿಗೆ ದೂಷಿಸುವ ಯಾವುದೇ ಪ್ರಯತ್ನ ಖಂಡನೀಯ. ವಾಸ್ತವವೆಂದರೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಗಲಭೆಯಲ್ಲಿ ಶೇಕಡಾ 76 ಜನರು ಸಾವನ್ನಪ್ಪಿದರು ಎಂದು ಅಮಿತ್ ಶಾ ಹೇಳಿದರು.

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

September 12, 2026

ರಾಷ್ಟ್ರ ರಾಜಧಾನಿಯಲ್ಲಿ ನಾಗರಿಕತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಯನ್ನು ಕೋಮು ಗಲಭೆಗಳನ್ನಾಗಿ ಮಾಡಲಾಗಿದೆ ಎಂದು ಹೇಳಿದ ಶಾ, ಸಿಎಎ ವಿಷಯದಲ್ಲಿ ಸುಳ್ಳು ಪ್ರಚಾರ ಹರಡುತ್ತಿದೆ ಎಂದು ನನ್ನ ಮುಸ್ಲಿಂ ಸಹೋದರ ಸಹೋದರಿಯರಲ್ಲಿ ಕೇಳಿಕೊಳ್ಳುತ್ತೇನೆ. ಈ ಕಾಯ್ದೆ ಯಾರ ಪೌರತ್ವವನ್ನು ತೆಗೆದುಕೊಳ್ಳುವುದಿಲ್ಲ, ಬದಲಿಗೆ ಪೌರತ್ವ ನೀಡುವುದು ಎಂದು ಶಾ ಹೇಳಿದರು
ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ (ಎನ್‌ಪಿಆರ್) ಯಾವುದೇ ದಾಖಲೆಗಳ ಅಗತ್ಯವಿಲ್ಲ ಎಂದು ನಾನು ಮತ್ತೆ ಹೇಳುತ್ತಿದ್ದೇನೆ. ಎನ್‌ಪಿಆರ್ ಪ್ರಕ್ರಿಯೆಯಿಂದ ಯಾರೂ ಭಯಪಡಬೇಕಾಗಿಲ್ಲ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಗೃಹ ಸಚಿವರು ರಾಜ್ಯಸಭಾ ಚರ್ಚೆಯ ಸಂದರ್ಭದಲ್ಲಿ ಹೇಳಿದರು.

Tags: AMITH SHAHBJPCAACongress
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

by Shwetha
September 11, 2026
0

ಕರ್ನಾಟಕ ರಾಜಕಾರಣದ ಅತಿ ದೊಡ್ಡ ಮತಬ್ಯಾಂಕ್ ಎನಿಸಿಕೊಂಡಿರುವ ಅಹಿಂದ ಒಕ್ಕೂಟದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯಾಗಿದ್ದ ಅಹಿಂದ ವೇದಿಕೆಯಲ್ಲಿ ಈಗ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram