“ನೂರಕ್ಕೆ ನೂರು ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ” : ಸತೀಶ್ ಜಾರಕಿಹೊಳಿ

1 min read
sathish-jarkiholi

Congress “ನೂರಕ್ಕೆ ನೂರು ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ” : ಸತೀಶ್ ಜಾರಕಿಹೊಳಿ

ಬೆಳಗಾವಿ : 20 ವರ್ಷಗಳ ಬಳಿಕ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ.

ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗೆ ಇದೆ ಎಂದು ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಎಲ್ಲಾ ಕಡೆ ಒಳ್ಳೆಯ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ.

 

Congress

ಗೋಕಾಕ್ ಕ್ಷೇತ್ರ ಸೇರಿ ಎಲ್ಲಾ ಕಡೆ ಜನರು ಕೈ ಹಿಡಿದೇ ಹಿಡಿಯುತ್ತಾರೆ. ಎಲ್ಲಾ ಕಡೆ ನಾವು ಲೀಡ್ ಆಗಲ್ಲಾ, ಕೆಲವೊಂದು ಕಡೆ ಬಿಜೆಪಿ ಲೀಡ್ ಆಗುತ್ತೆ.

ಆದರೆ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ನಾವು ಲೀಡ್ ಆಗ್ತೇವೆ.

20 ವರ್ಷಗಳ ಬಳಿಕ ಬೆಳಗಾವಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ.

ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗೂ ಇದೆ, ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd