ಧಾರವಾಡ: ಉತ್ತರ ಪ್ರದೇಶದ ಹತ್ರಾಸ್‍ನ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ-ಕೊಲೆ ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ಹತ್ಯೆಗಳು ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ..ಸಾಥ್ ಕೊಟ್ಟ ಎ.ಪಿ.ಅರ್ಜುನ್
ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ...