ಧಾರವಾಡ: ಉತ್ತರ ಪ್ರದೇಶದ ಹತ್ರಾಸ್ನ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ-ಕೊಲೆ ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.
ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ಹತ್ಯೆಗಳು ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮಾಜಿ ಸಿಎಂ ಆದ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿತೇ? ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ 5ನೇ ಸಾಲಿನಲ್ಲಿ ಕುಳಿತಿದ್ದರ ಅಸಲಿ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!
ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದನೇ ಸಾಲಿನಲ್ಲಿ...








