ADVERTISEMENT
Thursday, June 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಡಿನ ನಡುವೆ ಹಳ್ಳಿ ಅಡುಗೆಗೆ ಕಾಂಗ್ರೆಸ್ ಯುವರಾಜ ಫಿದಾ: ಅಣಬೆ ಬಿರಿಯಾನಿ ಸವಿದ ವಿಡಿಯೋ ವೈರಲ್..!

Kariyappa N by Kariyappa N
January 30, 2021
in National, Newsbeat, Politics, ದೇಶ - ವಿದೇಶ
rahul
Share on FacebookShare on TwitterShare on WhatsappShare on Telegram

                                    ತಮಿಳುನಾಡು ಅಸೆಂಬ್ಲಿ ಎಲೆಕ್ಷನ್‍ಗೆ ರಾಹುಲ್ ಗಿಮಿಕ್ಕಾ..?
ಚೆನ್ನೈ: ಪಕ್ಷ ಸಂಘಟನೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡಿನ ಹಳ್ಳಿಯೊಂದರ ಕಾಡಿನ ನಡುವೆ ಭೋಜನ ಸೇವಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

June 12, 2025
ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

June 12, 2025

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ತಮಿಳಿನ ವಿಲೇಜ್ ಕುಕಿಂಗ್ ಚಾನೆಲ್‍ನ ಶೋದಲ್ಲಿ ಭಾಗವಹಿಸಿ, ತಾವೂ ಅಡುಗೆ ಮಾಡಿ, ಮಶ್ರೂಮ್ ಬಿರಿಯಾನಿಯನ್ನು ಸವಿದ ವಿಡಿಯೋ ಸಖತ್ ವೈರಲ್ ಆಗಿದೆ. ತಮಿಳುನಾಡಿನ ಹಳ್ಳಿಯೊಂದರ ಕಾಡಿನ ಮಧ್ಯೆ ಸೌದೆ ಒಲೆಯಲ್ಲಿ ಅಣಬೆ ಬಿರಿಯಾನಿಯನ್ನು ತಯಾರಿಸಲಾಗಿತ್ತು. ಕಾರು ಇಳಿದು ಸ್ವಲ್ಪ ದೂರ ಕಾಡಿನ ನಡೆದುಕೊಂಡ ಹೋದ ರಾಹುಲ್ ಗಾಂಧಿ, ಅಣಬೆ ಬಿರಿಯಾನಿ ತಯಾರಿಸುವ ದೇಸಿ ಬಾಣಸಿಗರ ಜತೆ ಸಮಾಲೋಚನೆ ನಡೆಸಿದ್ದಾರೆ.


ರಾಹುಲ್ ಗಾಂಧಿ ಹೋಗುವುದರೊಳಗಾಗಿ ಅಣಬೆ ಬಿರಿಯಾನಿ ರೆಡಿಯಾಗಿತ್ತು. ಬಾಣಸಿಗರು ರೈತ ತಯಾರಿಗೆ ಈರುಳ್ಳಿ, ಟೊಮೆಟೋ ಕಟ್ ಮಾಡುತ್ತಾ ಸಿದ್ಧತೆ ಮಾಡಿಕೊಂಡಿದ್ದರು. ಯಾವುದೇ ಬಿಗುಮಾನ ಇಲ್ಲದೆ ಅಡುಗೆ ತಯಾರಿಸುವ ಸ್ಥಳಕ್ಕೆ ಹೋಗಿ ದೇಸಿ ಅಡುಗೆಗಳ ಬಗ್ಗೆ ರಾಹುಲ್ ಮಾಹಿತಿ ಪಡೆದುಕೊಂಡರು. ರೈತ ತಯಾರಿಗೆ ಹೆಚ್ಚಿದ್ದ ಈರುಳ್ಳಿ, ಟೊಮೆಟೋ, ಮೊಸರು ಮಿಕ್ಸ್ ಮಾಡಿದ ರಾಹುಲ್‍ಗಾಂಧಿ ತಾವೇ ಟೇಸ್ಟ್ ನೋಡುತ್ತಾರೆ.

ನಂತರ ನೆಲದ ಮೇಲೆ ಹಾಸಿದ ಚಾಪೆ ಮೇಲೆ ಕುಳಿತ ರಾಹುಲ್ ಗಾಂಧಿ, ಕೆಲಕಾಲ ಹಳ್ಳಿ ಅಡುಗೆ ತಯಾರಕರ ಜತೆ ಉಭಯ ಕುಶಲೋಪರಿ ನಡೆಸಿದ್ದಾರೆ. ಬಳಿಕ ವಿಶಾಲವಾದ ಬಾಳೆ ಎಲೆಯ ಮೇಲೆ ಬಡಿಸಿದ ಅಣಬೆ ಬಿರಿಯಾನಿ ಸವಿದು ತುಂಬಾ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಜತೆ ತೆರಳಿದ್ದ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ, ದೇಸಿ ಅಡುಗೆಗಳು, ಹಾಗೂ ನಾಟಿ ಬಾಣಸಿಗರ ನಡುವಿನ ಸಂಭಾಷಣೆಯನ್ನು ರಾಹುಲ್ ಗಾಂಧಿಗೆ ಇಂಗ್ಲಿಷ್‍ನಲ್ಲಿ ಮಾಹಿತಿ ನೀಡಿದ್ದಾರೆ.
ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತಮಿಳರ ನಾಡಿನಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈ ಕಾರಣಕ್ಕೆ ರಾಹುಲ್ ಗಾಂಧಿ, ಅಡುಗೆ ಚಾನೆಲ್ ನೆಪದಲ್ಲಿ ಹಳ್ಳಿಗೆ ಹೋಗಿ ಅಣಬೆ ಬಿರಿಯಾನಿ ಸವಿಯುವ ಮೂಲಕ ತಮಿಳು ಭಾಷಿಗರನ್ನು ಕಾಂಗ್ರೆಸ್‍ನತ್ತ ಸೆಳೆಯುವ ತಂತ್ರವಾ ಎಂಬ ಮಾತುಗಳು ಕೇಳಿ ಬರುತ್ತಿವೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: desi foodMushroom Biryanirahul gandhitamilnadu
ShareTweetSendShare
Join us on:

Related Posts

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

by Shwetha
June 12, 2025
0

ಪ್ಯೂ ಸಂಶೋಧನಾ ಕೇಂದ್ರದಿಂದ ಬಿಡುಗಡೆಗೊಂಡಿರುವ ಹೊಸ ಅಧ್ಯಯನ ವರದಿಯ ಪ್ರಕಾರ, 2010ರಿಂದ 2020ರ ವರೆಗೆ ಮುಸ್ಲಿಮರು ವಿಶ್ವದಾದ್ಯಾಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿದ್ದಾರೆ. ವರದಿ ಪ್ರಕಾರ,...

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

by Shwetha
June 12, 2025
0

ಕಾಂಗ್ರೆಸ್ ಶಾಸಕರೇ ತಮ್ಮ ಪಕ್ಷದ ಸರ್ಕಾರದ ಕಾರ್ಯಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಾಸಕ ಶಿವಗಂಗಾ ಬಸವರಾಜ್ ಸ್ಪಷ್ಟವಾಗಿ ಹೇಳಿಕೆ ನೀಡಿದ್ದು, ಕೆಲ ಹಳೆಯ...

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

SPL ಸೌತೆಕಾಯಿ ದೋಸೆ ರೆಸಿಪಿ

by Shwetha
June 12, 2025
0

ಸೌತೆಕಾಯಿ ದೋಸೆ ಆರೋಗ್ಯಕರ ಮತ್ತು ರುಚಿಕರವಾದ ತಿಂಡಿ. ಇದನ್ನು ಸುಲಭವಾಗಿ ಮತ್ತು ಅತಿ ಕಡಿಮೆ ಸಮಯದಲ್ಲಿ ತಯಾರಿಸಬಹುದು. ಸಾಮಾನ್ಯವಾಗಿ, ದೋಸೆ ಮಾಡಲು ಅಕ್ಕಿಯನ್ನು ನೆನೆಸಿಡಬೇಕಾಗಿಲ್ಲ. ಹಾಗಾದರೆ, ಸೌತೆಕಾಯಿ...

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ಕರಿಮೆಣಸಿನ ಆರೋಗ್ಯ ಪ್ರಯೋಜನಗಳು ಗೊತ್ತಾ?

by Shwetha
June 12, 2025
0

ಕರಿಮೆಣಸು (ಕಾಳುಮೆಣಸು) ಭಾರತೀಯ ಅಡುಗೆಮನೆಗಳಲ್ಲಿ ಸಾಮಾನ್ಯವಾಗಿ ಬಳಸುವ ಒಂದು ಮಸಾಲೆ ಪದಾರ್ಥವಾಗಿದೆ. ಇದು ಕೇವಲ ಆಹಾರಕ್ಕೆ ರುಚಿ ನೀಡುವುದಲ್ಲದೆ, ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ಕರಿಮೆಣಸಿನಲ್ಲಿರುವ...

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ  ಪ್ರಶ್ನೆ

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

by Shwetha
June 12, 2025
0

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ಹಗರಣದ ಹಿನ್ನೆಲೆಯಲ್ಲಿ ಇತ್ತೀಚೆಗೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಅಧೀನದಲ್ಲಿ ಕಾಂಗ್ರೆಸ್ ಸಂಸದರು, ಮಾಜಿ ಸಚಿವರು ಮತ್ತು ಶಾಸಕರ ಮನೆಮೇಲೆ ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram