ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಡೆಲ್ಲಿಗೆ ಸತತ ಸೋಲು; ಗೆಲುವಿನ ಖಾತೆ ತೆರೆದ ಮುಂಬಯಿ ಇಂಡಿಯನ್ಸ್!

ಮೊದಲ ಜಯ ದಾಖಲಿಸಿದ ಮುಂಬಯಿ ಇಂಡಿಯನ್ಸ್

Author2 by Author2
April 12, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಮಂಬಯಿ : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma) ಭರ್ಜರಿ ಅರ್ಧ ಶತಕ ಹಾಗೂ ಸಂಘಟಿತ ಬೌಲಿಂಗ್‌ ದಾಳಿಯಿಂದಾಗಿ ಮುಂಬಯಿ ಇಂಡಿಯನ್ಸ್‌ (Mumbai Indians) ತಂಡವು ರೋಚಕ ಗೆಲುವು ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಮುಂಬಯಿ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ ಸತತ 4ನೇ ಸೋಲಿನೊಂದಿಗೆ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 19.4 ಓವರ್‌ಗಳಲ್ಲಿ 172 ರನ್‌ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡಿತು. 173 ರನ್‌ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 173 ರನ್‌ ಗಳಿಸಿ ಗೆಲುವು ಸಾಧಿಸಿತು. ಮುಂಬೈ ಪರ ಪಿಯೂಷ್‌ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್ ತಲಾ ಮೂರು ವಿಕೆಟ್‌ ಕಿತ್ತರೆ, ರಿಲೆ ಮೆರೆಡಿತ್ 2 ವಿಕೆಟ್‌, ಹೃತಿಕ್ ಶೋಕೀನ್ ಒಂದು ವಿಕೆಟ್‌ ಪಡೆದರು.

ಗುರಿ ಬೆನ್ನಟ್ಟಿದ ರೋಹಿತ್‌ ಶರ್ಮಾ 45 ಎಸೆತಗಳಲ್ಲಿ 65 ರನ್‌ (6 ಬೌಂಡರಿ, 4 ಸಿಕ್ಸರ್‌), ಇಶಾನ್‌ ಕಿಶನ್‌ 31 ರನ್‌ ಹಾಗೂ ತಿಲಕ್‌ ವರ್ಮಾ 29 ಎಸೆತಗಳಲ್ಲಿ 4 ಸಿಕ್ಸರ್‌, 1 ಬೌಂಡರಿ ನೆರವಿನೊಂದಿಗೆ 41 ರನ್‌ ಗಳಿಸುವ ಮೂಲಕ ಮುಂಬಯಿ ಇಂಡಿಯನ್ಸ್ ಗೆಲುವಿನಲ್ಲಿ ರೂವಾರಿ ಅನಿಸಿಕೊಂಡರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಡೇವಿಡ್‌ ವಾರ್ನರ್‌ (David Warner) ಮಂದಗತಿಯ ಬ್ಯಾಟಿಂಗ್‌ ನಡೆಸಿ 47 ಎಸೆತಗಳಲ್ಲಿ 51 ರನ್‌ ಗಳಿಸಿದರೆ, ಕೊನೆಯಲ್ಲಿ ಅಕ್ಷರ್‌ ಪಟೇಲ್‌ (Axar Patel) 25 ಎಸೆತಗಳಲ್ಲಿ ಸ್ಫೋಟಕ 54 ರನ್‌ (5 ಸಿಕ್ಸರ್‌, 4 ಬೌಂಡರಿ) ಚಚ್ಚಿ ತಂಡದ ಮೊತ್ತ 170ರ ಗಡಿ ದಾಟಿಸಿದರು. ಡೆಲ್ಲಿ ಪರ ಮುಕೇಶ್‌ ಕುಮಾರ್‌ 2 ವಿಕೆಟ್‌ ಕಿತ್ತರೆ ಮುಸ್ತಫರ್‌ ರೆಹ್ಮಾನ್‌ 1 ವಿಕೆಟ್‌ ಪಡೆದರು.

Tags: Consecutive defeat for Delhi; Mumbai Indians opened the winning account!
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram