ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

constables recruitment – ಪೇದೆಗಳ ನೇಮಕಕ್ಕೆ ಇಂಗ್ಲಿಷ್, ಹಿಂದೀಲಿ ಪರೀಕ್ಷೆ : ಕನ್ನಡಿಗರ ಆಕ್ರೋಶ

Mahesh M Dhandu by Mahesh M Dhandu
October 29, 2022
in ರಾಜ್ಯ, Newsbeat, State
karnataka rajyotsava wishes in kannada

karnataka rajyotsava wishes in kannada

Share on FacebookShare on TwitterShare on WhatsappShare on Telegram

constables recruitment – ಪೇದೆಗಳ ನೇಮಕಕ್ಕೆ ಇಂಗ್ಲಿಷ್, ಹಿಂದೀಲಿ ಪರೀಕ್ಷೆ : ಕನ್ನಡಿಗರ ಆಕ್ರೋಶ

ಬೆಂಗಳೂರು : ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ.

constables-recruitment kannadigas-outrage-for-english-hindi-test
constables-recruitment kannadigas-outrage-for-english-hindi-test

ಇದಕ್ಕೆ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದೆ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಇದು ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಂತೆ ಈಗಾಗಲೇ ರಾಜ್ಯದ ಎಲ್ಲ ಸಂಸದರಿಗೆ ಮನವಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ನಮ್ಮ ಮನವಿಗೆ ಅವರೆಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ ಕೊಟ್ಟ ಭರವಸೆಯಂತೆ ನಡೆದುಕೊಳ್ಳದಿದ್ದರೇ ಸಂಸದರ ಮನೆ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Tags: #Saaksha TVExamKannada
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram