ದ.ಕ ಜಿಲ್ಲೆಯ ಮೂರು ಪ್ರದೇಶಗಳು ಕಂಟೈನ್ ಮೆಂಟ್ ಝೋನ್ ಮುಕ್ತ. ಸೀಲ್ ಡೌನ್ ನಿಂದ ಬಂಟ್ವಾಳ ತಾಲೂಕಿನ. ಸಜಿಪನಡು, ಬೆಳ್ತಂಗಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರ ಕಂಟೈನ್ ಮೆಂಟ್ ಮುಕ್ತ. ಕಳೆದ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪತ್ತೆಯಾಗದಿರುವುದರಿಂದ ಮುಕ್ತ. ಸೀಲ್ ಡೌನ್ ನಿಂದ ಮುಕ್ತ ಆದ್ರು ಲಾಕ್ ಡೌನ್ ನಿರ್ಬಂಧ ಕಂಟಿನ್ಯೂ. ಸದ್ಯ ದ.ಕ ಜಿಲ್ಲೆಯಲ್ಲಿ ಎಂಟು ಪ್ರದೇಶಗಳು ಕಂಟೈನ್ ಮೆಂಟ್ ಝೋನ್.
ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ
ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...








