ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಜನರ ತೆರಿಗೆ ಹಣದಲ್ಲಿ ಸಮಾವೇಶ; ವಿಜಯೇಂದ್ರ ಆರೋಪ

ಕಾಂಗ್ರೆಸ್ ಗೆ ಈಗ ಅಂಬೇಡ್ಕರ್ ಬಗ್ಗೆ ಪ್ರೀತಿ ಬಂದಿದೆ

Author2 by Author2
December 26, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ರಾಜ್ಯದ ಜನರ ತೆರಿಗೆ ಹಣ ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಹೆಚ್ಚಾಗಿ ಸ್ಮರಿಸುತ್ತಿದೆ. ಅವಕಾಶ ಸಿಕ್ಕಾಗೆಲ್ಲ ಅಂಬೇಡ್ಕರರನ್ನು ನಿಂದಿಸುತ್ತ, ಅವಮಾನಿಸುತ್ತ ಬಂದಿದ್ದ ಕಾಂಗ್ರೆಸ್ ಗೆ ಈಗ ಅಂಬೇಡ್ಕರ್ ನೆನಪಾಗಿದೆ ಎಂದು ಆರೋಪಿಸಿದ್ದಾರೆ.

ಜವಾಹರಲಾಲ್ ನೆಹರೂ ಅವರಿಂದ ಹಿಡಿದು ಇವತ್ತಿನವರೆಗೂ ಈ ಕಾಂಗ್ರೆಸ್ ಪಕ್ಷದವರು ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಗೌರವ ಹೊಂದಿರಲಿಲ್ಲ. ಹಿಂದೆ ನೆಹರೂ ಇದ್ದಾಗ ತಾತ್ಕಾಲಿಕ ಸರ್ಕಾರ ರಚಿಸಿದ್ದು, ಬಾಬಾಸಾಹೇಬ ಅಂಬೇಡ್ಕರ್‌ ಅವರು ಮಂತ್ರಿಗಳಾಗಿ ಜನ ಮೆಚ್ಚುವ ಕೆಲಸ ಮಾಡುತ್ತಿದ್ದರು. ಅವರ ಜನಪ್ರಿಯತೆ- ಪ್ರಭಾವ ಹೆಚ್ಚಾಗುವುದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದ ಬೇಳೆ ಬೇಯುವುದಿಲ್ಲ ಎಂದು ಹೇಳಿ ಅವರನ್ನು ನಿಂದಿಸುವ, ಹಿಂಸಿಸುವ ಕೆಲಸ ಮಾಡಲಾಗಿತ್ತು ಎಂದು ಟೀಕಿಸಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಕಾಂಗ್ರೆಸ್ ಗೆ ಸಮಗ್ರತೆ ಬಗ್ಗೆ ಬದ್ಧತೆ ಇಲ್ಲ. ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಆದರೆ, ಬಾಬಾ ಸಾಹೇಬರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ.

Tags: #bengaloreB.Y VijayendraCongress
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

by admin
June 18, 2026
0

ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನ ಕೇಂದ್ರ ಸ್ಥಾಪನೆ ಸಿಸಿಟಿವಿ ಕಣ್ಗಾವಲಿನಡಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಡಿ.ಕೆ. ಶಿವಕುಮಾರ್...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram