ಮನೆಯಲ್ಲೇ ಸುಲಭವಾಗಿ ತಯಾರಿಸಿ ಚಾಕೊಲೇಟ್
ಬೇಕಾಗುವ ಸಾಮಗ್ರಿಗಳು
ಅಮುಲ್ ಹಾಲಿನಪುಡಿ – 3 ಕಪ್
ಕೊಕೊ ಪುಡಿ – 1 ಕಪ್
ಸಕ್ಕರೆ – 2 ಕಪ್
ಬೆಣ್ಣೆ – 1/2 ಕಪ್
ಅಗತ್ಯವಿರುವಷ್ಟು ಗೋಡಂಬಿ, ಪಿಸ್ತಾ ಚೂರುಗಳು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ
ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ
ಬೇಕಾಗುವ ಸಾಮಗ್ರಿಗಳು
ನೆಲಗಡಲೆ/ಶೇಂಗಾ/ಕಡಲೆಕಾಯಿ – 2 ಕಪ್
ಬೆಲ್ಲ – 1 1/2 ಕಪ್
ಎಣ್ಣೆ 4 ಟೀಸ್ಪೂನ್
2 ಟೀಸ್ಪೂನ್ ನೀರು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಮಂಗಳೂರು ಅಕ್ಕಿ ಪುಂಡಿ
ಮಂಗಳೂರು ಅಕ್ಕಿ ಪುಂಡಿ
ಪುಂಡಿಯನ್ನು ಎರಡು ವಿಧಾನದಲ್ಲಿ ಮಾಡಬಹುದು.ಮೊದಲನೆಯ ವಿಧಾನ ಅಕ್ಕಿ ನೆನೆಸಿ,ರುಬ್ಬಿ, ಹಿಟ್ಟನ್ನು ತಯಾರು ಮಾಡಿಕೊಂಡು ನಂತರ ಸಣ್ಣ ಉರಿಯಲ್ಲಿ ಬೇಯಿಸುತ್ತ ಮಿಶ್ರಣವನ್ನು ದಪ್ಪವಾಗಿಸುವುದು.ನಂತರ ಆ ಮಿಶ್ರಣದಿಂದ ಉಂಡೆ ಕಟ್ಟಿ ಹಬೆಯಲ್ಲಿ ಬೇಯಿಸುವುದು. ಇನ್ನೊಂದು ವಿಧಾನವೆಂದರೆ ಅಕ್ಕಿಯನ್ನು ನೆನೆಸಿ ರುಬ್ಬುವ ಬದಲು ಅಕ್ಕಿ ರವೆಯನ್ನು ಬಳಸುವುದು. ಇಂದು ನಾವು ಅಕ್ಕಿ ರವೆಯಲ್ಲಿ ಪುಂಡಿ ಮಾಡುವ ವಿಧಾನ ತಿಳಿಯೋಣ. ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಮಂಗಳೂರು ಶೀರಾ/ಕೇಸರಿಬಾತ್
ಮಂಗಳೂರು ಶೀರಾ/ಕೇಸರಿಬಾತ್
ಬೇಕಾಗುವ ಸಾಮಾಗ್ರಿಗಳು :
1/4 ಕಪ್ ರವೆ
1 ದೊಡ್ಡ ಗಾಜಿನ ನೀರು
1/2 ಕಪ್ ಸಕ್ಕರೆ
2 ಪಿಂಚ್ ಕೇಸರಿ ಬಣ್ಣ
4 ದೊಡ್ಡ ಚಮಚ ತುಪ್ಪ
1/4 ಚಮಚ ಏಲಕ್ಕಿ ಪುಡಿ
8-10 ಕೇಸರಿ ಎಳೆಗಳು
ಅಗತ್ಯವಿರುವಷ್ಟು ಗೋಡಂಬಿ, ಡ್ರೈಫ್ರೂಟ್ಸ್ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ
ಬೇಕಾಗುವ ಪದಾರ್ಥಗಳು
3/4 ಕಪ್ ಮೊಳಕೆ ಬರಿಸಿದ ಹೆಸರು ಬೇಳೆ
3/4 ಕಪ್ ನೆನೆಸಿದ ನವಣೆ ಅಕ್ಕಿ
1 ಇಂಚು ತಾಜಾ ಶುಂಠಿ ತುಂಡು
1-2 ಹಸಿರು ಮೆಣಸಿನಕಾಯಿಗಳು
1 ಟೀಸ್ಪೂನ್ ಜೀರಿಗೆ
ರುಚಿಗೆ ತಕ್ಕಂತೆ ಉಪ್ಪು
ತಾಜಾ ಕೊತ್ತಂಬರಿ ಸೊಪ್ಪು
ಎಣ್ಣೆ/ತುಪ್ಪ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!
ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!
ಮೊದಲನೇ ವಿಧಾನಕ್ಕೆ ಬೇಕಾದ ಪದಾರ್ಥಗಳು
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್ ( ನಿಮ್ಮ ರುಚಿಗೆ ತಕ್ಕಷ್ಟು)
ಮಾಡುವ ವಿದಾನ – ಮೊದಲಿಗೆ ಒಂದು ಜ್ಯೂಸ್ ಮೇಕರ್ ಗೆ 2 ಪಚ್ಚು ಬಾಳೆಹಣ್ಣುಗಳನ್ನ ರಫ್ ಆಗಿ ಕಟ್ ಮಾಡಿ ಹಾಕಿ. ಅದಕ್ಕೆ ಹಾಲು ಹಾಕಿ. ಬಳಿಕ ಸಕ್ಕರೆ ಹಾಕಿ ನಂತರ ಜಾರಿನ ಮುಚ್ಚಳ ಮುಚ್ಚಿ ಮೊದಲಿಗೆ 1 ರೌಂಡ್ ಹಾಗೇ ರಫ್ ಆಗಿ ಗ್ರೈಂಡ್ ಮಾಡಿ. ನಂತರ ಮತ್ತೆ ಒಂದು 10 ಸೆಕೆಂಡ್ಸ್ ರುಬ್ಬಿ. ಬಾಳೆ ಹಣ್ಣು ಬೇಗ ನುಣ್ಣಗಾಗುವುದ್ರಿಂದ ಅದು ಬೇಗ ಲೋಳೆಯಂತಾಗುವ ಚಾನ್ಸ್ ಸ್ ತುಂಬಾನೆ ಇರುತ್ತೆ ಹೀಗಾಗಿ ನೋಡಿಕೊಂಡು ರುಬ್ಬಬೇಕು. ಇದಾದ ಬಳಿಕ ಹಾಲು ತೆಗೆದುಕೊಂಡಿದ್ದ ಕಪ್ ನಲ್ಲಿ 2 ಕಪ್ ನೀರು ಹಾಕಿ ಮತ್ತೊಮ್ಮೆ 10 ಸೆಕೆಂಡ್ ಗ್ರೈಂಡ್ ಮಾಡಿ ಟೆಕ್ಚರ್ ಸ್ಮೂತಿ ರೀತಿಯಲ್ಲಿ ಇರುತ್ತೆ. ಈಗ ಒಂದು ಗ್ಲಾಸ್ ಗೆ ಹಾಕಿ ನಿಮಗೆ ಬೇಕಿದ್ರೆ, ಅದರ ಜೊತೆಗೆ ಐಸ್ ಕ್ಯೂಬ್ಸ್ ಹಾಕಿ ಕುಡಿಯಬಹುದು.
2ನೇಯ ವಿಧಾನ
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್
ಏಲಕ್ಕಿ – 2-3 ಏಲಕ್ಕಿ
ಕಾಮ ಕಸ್ತೂರಿ ಬೀಜ / ತಂಪಿನ ಬೀಜ
ಪೆಪ್ಪರ್ ಪೌಡರ್. ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
ಮಂಗಳೂರು ಗೋಳಿ ಬಜೆ
ಮಂಗಳೂರು ಗೋಳಿ ಬಜೆ
ಬೇಕಾಗುವ ಸಾಮಗ್ರಿಗಳು
11/2 ಕಪ್ ಮೈದಾ ಹಿಟ್ಟು
1/4 ಟೀಸ್ಪೂನ್ ಅಡಿಗೆ ಸೋಡಾ
ಚಿಟಕಿ ಇಂಗು
ರುಚಿಗೆ ತಕ್ಕಷ್ಟು ಉಪ್ಪು
1 ಕಪ್ ಮಜ್ಜಿಗೆ
2 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಕರಿಬೇವಿನ ಸೊಪ್ಪುಗಳು
ಚಿಕ್ಕದಾಗಿ ಕತ್ತರಿಸಿದ 2 ಹಸಿಮೆಣಸಿನಕಾಯಿ
ಸಣ್ಣಗೆ ಕತ್ತರಿಸಿದ 1 ಇಂಚಿನ ಶುಂಠಿ
2 ಟೀಸ್ಪೂನ್ ಸಣ್ಣದಾಗಿ ಕತ್ತರಿಸಿದ ಕೊಬ್ಬರಿ
ಹುರಿಯಲು ಎಣ್ಣೆ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ