ಬೆಂಗಳೂರಲ್ಲಿ ಕೊರೊನಾ ಸ್ಫೋಟ : ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಹೊಸ ರೂಲ್ಸ್
ಬೆಂಗಳೂರು : ನಗರದ ಬೊಮ್ಮನಹಳ್ಳಿ ಬಿಳೇಕಳ್ಳಿಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಕೊರೊನಾ ಸ್ಫೋಟಗೊಂದಿದ್ದು, ಈವರೆಗೂ 103 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಬಿಬಿಎಂಪಿ ಈಗ ಹೊಸ ರೂಲ್ಸ್ ಜಾರಿ ಮಾಡಿದೆ.
ಹೊಸ ನಿಯಮಗಳು
ಈ ಅಪಾರ್ಟ್ ಮೆಂಟ್ ಗೆ ಹೊರಗಿನವರು ಪ್ರವೇಶಿಸುವಂತಿಲ್ಲ
ಅಪಾರ್ಟ್ ಮೆಂಟ್ ನಿವಾಸಿಗಳು ಹೋಂ ಕ್ವಾರಂಟೈನ್ಸ್ ಮುಗಿಸಿಯೇ ಹೊರಗೆ ಬರಬೇಕು
ಅಪಾರ್ಟ್ ಮೆಂಟ್ ಒಳಗಡೆ ಪಾರ್ಟಿ, ಸಭೆ ಮಾಡುವಂತಿಲ್ಲ.
ಅಪಾರ್ಟ್ ಮೆಂಟ್ ಕಾಮನ್ ಏರಿಯಾ ಬಳಕೆಗೂ ನಿರ್ಬಂಧ
ವಿವರ
ಫೆಬ್ರವರಿ ಆರರಂದು ಬಿಳೇಕಳ್ಳಿಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ನಡೆದಿತ್ತು. ಈ ಪಾರ್ಟಿಗೆ ಡೆಹ್ರಾಡೂನ್ ನಿಂದ ಬಂದವರು ಭಾಗಿಯಾಗಿದ್ದರು.
ಈ ಹಿನ್ನಲೆ ಅಪಾರ್ಟ್ ಮೆಂಟ್ ನ 1052 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ ಈವರೆಗೂ 103 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೂಮ್ರಾ ಗೆ ವಿಶ್ರಾಂತಿ… ಶಮಿ ಮತ್ತು ಭುವಿ ಮತ್ತೆ ಟೀಮ್ ಇಂಡಿಯಾಗೆ ವಾಪಾಸ್..?
ಇದರಲ್ಲಿ 50 ವರ್ಷ ಮೇಲ್ಪಟ್ಟ 96 ಮಂದಿಗೆ ಹಾಗೂ ಡಯಾಬಿಟಿಕ್ ಇರುವ 43 ಮಂದಿಗೆ ಸೋಂಕು ದೃಢಪಟ್ಟಿದೆ ಎಣದಯ ಬಿಬಿಎಂಪಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564