ದೇಶಾದ್ಯಂತ ರೌದ್ರನರ್ತನ ತೋರಿರುವ ಕೊರೊನಾ ಮರಣ ಮೃದಂಗಕ್ಕೆ ಕಳೆದ 24 ಗಂಟೆಗಳಲ್ಲಿ 648 ಜನರು ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ ಹೊಸದಾಗೊ ಸೋಂಕು ದೃಢವಾಗಿರುವ ಸಂಖ್ಯೆ 37,724ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ11,92,915ರ ಗಡಿದಾಟಿದೆ. ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಏರಿದೆ.
ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದ್ರೆ, ಪ್ರಸ್ತುತ ಸಕ್ರಿಯವಾಗಿರುವ ಕೇಸ್ ಗಳ ಸಂಖ್ಯೆ 4,11,133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








