ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 163 ಜನರಲ್ಲಿ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 10 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಕೊರೋನಾಗೆ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,015 ಮಂದಿಗೆ ಕೊರೋನಾ ಪಾಸಿಟಿವ್ ಏರಿದೆ. ಇಂದು ಒಂದೇ ದಿನ ಮಹಾಮಾರಿಗೆ 10 ಮಂದಿ ಬಲಿಯಾಗಿದ್ದಾರೆ. ಮೂಲಕ ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 6,015ಕ್ಕೆ ಬಂದು ತಲುಪಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ ಬೆಳ್ತಂಗಡಿಯ 19, ಬಂಟ್ವಾಳದ 13, ಪುತ್ತೂರಿನ 11 ಹಾಗೂ ಸುಳ್ಯ ತಾಲೂಕಿನ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ಧೃಢವಾಗಿದ್ರೆ, ಮಂಗಳೂರು ತಾಲೂಕಿನ107 ಮಂದಿಗೆ ಸೋಂಕು ತಗುಲಿದೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








