ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನ ವಿಮಾನ ದುರಂತಕ್ಕೆ ಕೊರೊನಾ ಕಾರಣ !

admin by admin
June 25, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪಾಕಿಸ್ತಾನ ವಿಮಾನ ದುರಂತಕ್ಕೆ ಕೊರೊನಾ ಕಾರಣ !

ಇಸ್ಲಾಮಾಬಾದ್, ಜೂನ್ 25: ಕಳೆದ ಮೇ 22ರಂದು ಲಾಹೋರ್​ನಿಂದ ಕರಾಚಿಗೆ ಬರುತ್ತಿದ್ದ ಪಾಕಿಸ್ತಾನ ವಿಮಾನ ದುರಂತಕ್ಕೆ ಕಾರಣವೇನು ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ.
ಪಾಕಿಸ್ತಾನ ಏರ್‌ಲೈನ್ಸ್‌(ಪಿಐಎ) ಮೇ 22 ರಂದು ಕರಾಚಿ ಏರ್‌ ಪೋರ್ಟ್‌ ನಲ್ಲಿ ಇಳಿಯತ್ತಿದ್ದಾಗ ದುರಂತಕ್ಕೀಡಾಗಿತ್ತು.
ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಳಗಿಳಿಯುವ ಕೆಲವೇ ಕ್ಷಣಗಳ ಮುನ್ನ ಲ್ಯಾಂಡಿಂಗ್​ ಸಾಧ್ಯವಾಗದೇ ಪಕ್ಕದ ಜನವಸತಿ ಪ್ರದೇಶದ ಮೇಲೆ ಪಾಕಿಸ್ತಾನ ಇಂಟರ್​ ನ್ಯಾಷನಲ್​ ಏರ್​ಲೈನ್ಸ್ ಅಪ್ಪಳಿಸಿತ್ತು. ಈ ‌ಅಪಘಾತದಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಇಬ್ಬರನ್ನು ಬಿಟ್ಟು ಉಳಿದ 97 ಜನರು ಬಲಿಯಾಗಿದ್ದರು.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026


ಇದೀಗ ‌ತನಿಖಾ ವರದಿಯಿಂದ ಹಲವು ನಿಗದಿತ ನಿಯಮಗಳ ಪಾಲನೆಯಾಗದಿರುವುದು ತಿಳಿದು ಬಂದಿದೆ. ವಿಮಾನ ಹಾರಾಟದ ವೇಳೆ ಪೈಲಟ್​ಗಳು ತಮ್ಮ ಗಮನವನ್ನು ಕೇಂದ್ರೀಕರಿಸಿರಲಿಲ್ಲ, ಪ್ರಯಾಣದುದ್ದಕ್ಕೂ ಕೊರೊನಾವೈರಸ್ ವಿಷಯವಾಗಿ ಚರ್ಚೆ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.
ಸಚಿವ ಗುಲಾಂ ಸರ್ವರ್​ ಖಾನ್​ ಸಂಸತ್ತಿಗೆ ವಿಮಾನ ಅಪಘಾತದ ‌ಬಗ್ಗೆ ಮಾಹಿತಿ ನೀಡಿದ್ದು, ಪೈಲಟ್​ ಹಾಗೂ ಕಂಟ್ರೋಲರ್ ನಿಯಮವನ್ನು ಸರಿಯಾಗಿ ಪಾಲಿಸಿರಲಿಲ್ಲ, ಎಟಿಸಿ ಮೂಲಕ ನೀಡಲಾದ ನಿರ್ದೇಶನಗಳನ್ನು ಪೈಲಟ್ ಪಾಲಿಸಿಲ್ಲ ಅಲ್ಲದೇ
ಎಟಿಸಿ ಕೂಡ ಇಂಜಿನ್​ಗೆ ಧಕ್ಕೆಯಾಗಿರುವುದನ್ನು ಪೈಲಟ್​ಗೆ ತಿಳಿಸಿರಲಿಲ್ಲ ಎಂದು ಸಚಿವ ಗುಲಾಂ ಸರ್ವರ್​ ಖಾನ್
ಹೇಳಿದ್ದಾರೆ.
ವಿಮಾನ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಕೊರೊನಾವೈರಸ್
ಬಗ್ಗೆ ಚರ್ಚೆ ನಡೆಸುತ್ತಿದ್ದು, ಅವರ ಕುಟುಂಬಗಳು ಸೋಂಕಿಗೆ ಒಳಗಾಗಿರುವ ಬಗ್ಗೆ ಸಂವಾದ ನಡೆದಿತ್ತು. ವಿಮಾನ ಲ್ಯಾಂಡಿಂಗ್ ಮಾಡುವಲ್ಲಿ ಪೈಲಟ್​ಗಳು ತಮ್ಮ ಗಮನವನ್ನು ಕೇಂದ್ರೀಕರಿಸಿರಲಿಲ್ಲ. ಅಷ್ಟೇ ಅಲ್ಲ ವಿಮಾನವನ್ನು ಎತ್ತರಕ್ಕೆ ಕೊಂಡೊಯ್ಯುವಂತೆ ಹೇಳಿದಾಗಲೂ ಪೈಲಟ್​ ನಾನು ನೋಡಿಕೊಳ್ಳುತ್ತೇನೆ ಎಂದು ಉತ್ತರಿಸಿದ್ದು ಇದು ಅತಿಯಾದ ಆತ್ಮವಿಶ್ವಾಸವಾಗಿತ್ತು ಎಂದು ಸಚಿವ ‌ಗುಲಾಂ‌ ಸರ್ವರ್​ ಖಾನ್ ಸಂಸತ್ತಿಗೆ ಮಾಹಿತಿ ನೀಡಿದ್ದು ಕಳೆದ ಎಂಟು ವರ್ಷಗಳಿಂದ ಮೊದಲ ಬಾರಿ ಇಂತಹ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

Tags: Corona VirusindiaKarachikarnatakaPakistanPakistan airlinesPlane crush
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram