ತೆಲಂಗಾಣ: ಕೋಳಿಯಿಂದ ಕೊರೊನಾ ವೈರಸ್ ಬರುತ್ತೆ ಎನ್ನುವ ವದಂತಿ ದೇಶದಾದ್ಯಂತ ಹರಡುತ್ತಿವೆ. ಹೀಗಾಗಿ ಜನರು ಚಿಕನ್ ತಿನ್ನಲು ಹಿಂದೇಟು ಹಾಕುತ್ತಿದ್ದು, ಇದು ಕೋಳಿ ಮಾರುಕಟ್ಟೆಯ ಕುಸಿತಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯನ್ನು ಗಮನಿಸಿದ ತೆಲಂಗಾಣದ ರಾಜಕೀಯ ನಾಯಕರು ವಿಭಿನ್ನ ರೀತಿಯಲ್ಲಿ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಸಚಿವರಾದ ಕೆ.ಟಿ. ರಾಮರಾವ್, ಎಟೆಲ ರಾಜೇಂದ್ರ, ತಲಸನಿ ಶ್ರೀನಿವಾಸ್ ಯಾದವ್ ಮತ್ತು ಇತರರು ಕಾರ್ಯಕ್ರಮವೊಂದರ ವೇದಿಕೆ ಮೇಲೆ ಚಿಕನ್ ಪೀಸ್ ತಿಂದು ಕೋಳಿಯಿಂದ ಕೊರೊನಾ ಹರಡಲ್ಲ ಎಂದು ತಿಳಿಸಿದ್ದಾರೆ.
film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!
'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...








