ಹಾಸನದ ವಿಜಯ ಶಾಲೆಯಲ್ಲಿ 10 ಮಕ್ಕಳಿಗೆ ಕೊರೊನಾ

1 min read
Corona for 198 students saaksha tv

ಹಾಸನದ ವಿಜಯ ಶಾಲೆಯಲ್ಲಿ 10 ಮಕ್ಕಳಿಗೆ ಕೊರೊನಾ

ಹಾಸನ : ಹಾಸನ ಜಿಲ್ಲೆಯ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ.

ನಿನ್ನೆ ಹಾಸನದ ಸಿಕೆಎಸ್ ಶಾಲೆಯಲ್ಲಿ 51 ಮಕ್ಕಳಿಗೆ ಪಾಸಿಟಿವ್ ಬಂದಿತ್ತು.

ಇದೀಗ ಮತ್ತೊಂದು ಖಾಸಗಿ ಶಾಲೆಯಲ್ಲಿ 10 ಮಕ್ಕಳಿಗೆ ಕೊರೊನಾ ಸೋಂಕು ಪತ್ತೆಯಾಗಿವೆ.

Corona Hassan Vijaya School  Saaksha tv

ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.

ಹೀಗಾಗಿ ಜಿಲ್ಲೆಯಲ್ಲಿ ಶಾಲೆಗಳಿಗೆ ಐದು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಈವರೆಗೂ ಜಿಲ್ಲೆಯಲ್ಲಿ ಒಟ್ಟು 139 ಮಕ್ಕಳು, 55 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಶಾಲೆಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಪೋಷಕರಲ್ಲಿ  ಆತಂಕ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd