ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾವನ್ನು ಮತ್ತೆ ಕಾಡಲು ಪ್ರಾರಂಭಿಸಿದ ಕೊರೊನಾ…

admin by admin
March 24, 2020
in International, Newsbeat, Samagra karnataka
Share on FacebookShare on TwitterShare on WhatsappShare on Telegram

Related posts

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

September 6, 2026
ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

September 6, 2026

ಚೀನಾದಲ್ಲಿ ಸೋಮವಾರ 78 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಿಂದ ಕೊರೊನಾವೈರಸ್ ನ ಕೇಂದ್ರ ಸ್ಥಾನವಾದ ಚೀನಾದಲ್ಲಿ ಒಂದೇ ಒಂದು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರಲಿಲ್ಲ ಹಾಗೂ ಹೊಸ ಪ್ರಕರಣಗಳು ಪತ್ತೆ ಯಾಗದ ಹಿನ್ನೆಲೆಯಲ್ಲಿ ಚೀನಾ ಸಹಜ ಸ್ಥಿತಿಗೆ ಮರಳಲಿದೆ ಎಂಬ ನಿರೀಕ್ಷೆ ಹುಟ್ಟು ಹಾಕಿತ್ತು. ಆದರೆ ಸೋಮವಾರ ಒಂದೇ ದಿನದಲ್ಲಿ 78 ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಸಹಜವಾಗಿಯೇ ಆತಂಕ ಮೂಡಿಸಿದೆ.
ಚೀನಾ ಸಹಜ ಸ್ಥಿತಿಗೆ ಮರಳಿದ ಹಿನ್ನೆಲೆಯಲ್ಲಿ ವಿದೇಶದಲ್ಲಿ ಇದ್ದವರು ಹಿಂತಿರುಗಿದ ಕಾರಣ ಸೋಂಕು ಪೀಡಿತರ ಪ್ರಮಾಣ ದುಪ್ಪಟ್ಟಾಗಿರುವುದಾಗಿ ವರದಿಗಳು ತಿಳಿಸಿವೆ. ಕೊರೋನಾ ಸೋಂಕು ಪೀಡಿತ 78 ಮಂದಿಯಲ್ಲಿ 74 ಜನರು ವಿದೇಶದಿಂದ ಮರಳಿದವರು ಆಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಕೂಡ ತಿಳಿಸಿದೆ.
ಚೀನಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೋವಿಡ್-19 ಸೋಂಕು ಮರಣ ಮೃದಂಗ ಬಾರಿಸಿ ನಂತರ ವಿಶ್ವದೆಲ್ಲೆಡೆ ಮುಖ ಮಾಡಿತ್ತು. ಇತ್ತೀಚಿನ ದಿನಗಳಲ್ಲಿ ಚೀನಾದಲ್ಲಿ ಸೋಂಕಿತರ ಪ್ರ,ಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ವರದಿಗಳು ಪ್ರಕಟವಾಗಿದ್ದವು. ಈ ಹಿನ್ನೆಲೆಯಲ್ಲಿ ಚೀನಾದಲ್ಲಿ ಸೋಂಕು ನಿಯಂತ್ರಣದಲ್ಲಿದೆ ಎಂದು ಮೂಡಿದ್ದ ನಿರೀಕ್ಷೆ ಇದೀಗ ಸುಳ್ಳಾಗಿದ್ದು, ಈ ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣವೇ ಗೋಚರವಾಗುತ್ತಿಲ್ಲ. ಎಲ್ಲವೂ ನಿಯಂತ್ರಣಕ್ಕೆ ಬಂದಿದೆ ಎನ್ನುವಾಗ ಮತ್ತೆ ಕೊರೊನಾ ವೈರಸ್​ ಚೀನಾವನ್ನು ಕಾಡಲು ಪ್ರಾರಂಭಿಸಿದೆ. ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿರುವ ಇಟಲಿಯಲ್ಲಿ ಸೋಂಕಿತರ ಸಂಖ್ಯೆ 63 ಸಾವಿರದ ಗಡಿ ತಲುಪಿದರೆ, ಸೋಮವಾರ ಒಂದೇ ದಿನದಲ್ಲಿ ‌600 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 6,078 ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಬಹಳಷ್ಟು ಚಿಂತಾಜನಕವಾಗಿದ್ದು, ಇಡೀ ಇಟಲಿ ರಾಷ್ಟ್ರವೇ ಲಾಕ್ ಡೌನ್ ಆಗಿದೆ. ದಿನ ನಿತ್ಯ ಬಳಕೆಯ ವಸ್ತುಗಳು ಸರಿಯಾಗಿ ಸಿಗದೆ, ಜನರು ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಇಟಲಿಯಲ್ಲಿ ಬಂದೊದಗಿದೆ. ದೇಶದ ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದೆ.
ಮಹಾ ಮಾರಿ ಕೊರೊನಾ ವೈರಸ್ ಗೆ ವಿಶ್ವದಾದ್ಯಂತ 16,500 ಜನರು ಬಲಿಯಾಗಿದ್ದು, 378,000ಕ್ಕಿಂತ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದಾರೆ. ಮಾತ್ರವಲ್ಲದೆ 1.5 ಬಿಲಿಯನ್ ಜನರು ಮನೆಯಲ್ಲಿ ಕುಳಿತು ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ

Tags: Chinacoronavirus
ShareTweetSendShare
Join us on:

Related Posts

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

ಮತದಾರರ ಪಟ್ಟಿ ಪರಿಷ್ಕರಣೆ ತಂದ ಅಪರೂಪದ ಪುನರ್ಮಿಲನ: 35 ವರ್ಷಗಳ ಬಳಿಕ ಒಂದಾದ ಅಣ್ಣ-ತಮ್ಮ

by Shwetha
September 6, 2026
0

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಾಮಾನ್ಯವಾಗಿ ಮತದಾರರ ಮಾಹಿತಿಯನ್ನು ನವೀಕರಿಸುವ ಆಡಳಿತಾತ್ಮಕ ಕಾರ್ಯ. ಆದರೆ, ಇದೇ ಪ್ರಕ್ರಿಯೆ ಮೂರೂವರೆ...

ಇದು ಗ್ಯಾರಂಟಿ ಸರಕಾರವಲ್ಲ ಜಾಹೀರಾತು ಸರಕಾರ:ಬಡವರ ರೇಷನ್ ಕಾರ್ಡ್ ಗೆ ಕನ್ನ ಹಾಕಿದ ಕಾಂಗ್ರೆಸ್-DK ಸರಕಾರದ ಬುಡ ಅಲ್ಲಾಡಿಸಿದ ವಿಜಯೇಂದ್ರ!

ಇದು ಗ್ಯಾರಂಟಿ ಸರಕಾರವಲ್ಲ ಜಾಹೀರಾತು ಸರಕಾರ:ಬಡವರ ರೇಷನ್ ಕಾರ್ಡ್ ಗೆ ಕನ್ನ ಹಾಕಿದ ಕಾಂಗ್ರೆಸ್-DK ಸರಕಾರದ ಬುಡ ಅಲ್ಲಾಡಿಸಿದ ವಿಜಯೇಂದ್ರ!

by Shwetha
September 6, 2026
0

ರಾಜ್ಯದ ಕಾಂಗ್ರೆಸ್ ಸರಕಾರ ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಮಂಕುಬೂದಿ ಎರಚುತ್ತಿದ್ದು, ಇದು ಗ್ಯಾರಂಟಿ ಸರಕಾರವಲ್ಲ ಬದಲಿಗೆ ಬರೀ ಜಾಹೀರಾತು ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ: ಶಿಕ್ಷಕರಿಗೆ ‘Tr’ ಗೌರವ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7 ಮೀಸಲಾತಿ

‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ: ಶಿಕ್ಷಕರಿಗೆ ‘Tr’ ಗೌರವ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7 ಮೀಸಲಾತಿ

by Shwetha
September 6, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ನೂತನ ಅಭಿಯಾನಕ್ಕೆ ಜಿಲ್ಲೆಯ ಕೂಡ್ಲಗಿಯಲ್ಲಿ ಚಾಲನೆ ದೊರೆತಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿಕ್ಷಣ, ಸಾಮಾಜಿಕ ನ್ಯಾಯ ಹಾಗೂ ಜನಸೇವೆಗೆ...

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ಭ್ರಷ್ಟಾಚಾರದ ಪಿತಾಮಹರನ್ನು ಕಂಕುಳಲ್ಲಿಟ್ಟುಕೊಂಡು ನೀತಿ ಪಾಠ ಮಾಡಬೇಡಿ:ಪೋಕ್ಸೋ ಕೇಸ್ ಪರಾಕ್ರಮಿಯ ಪುತ್ರನಿಗೆ ನಮ್ಮ ಬಗ್ಗೆ ಮಾತನಾಡಲು ಯೋಗ್ಯತೆಯಿಲ್ಲ ಎಂದ ಸಚಿವ ತಂಗಡಗಿ

by Shwetha
September 6, 2026
0

ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಜಯೇಂದ್ರ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram