ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಕೇಕೆ ಹಾಕುತ್ತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚು ಮಾಡಿದೆ. ಇಂದು ಕೂಡಾ ಹನ್ನೊಂದಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ಹರಡುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರ ದಿಂದ ವಲಸೆ ಬಂದಿರೋ ಕಾರ್ಮಿಕರಲ್ಲಿ ಸೋಂಕು ಇರುವ ಸಾಧ್ಯತೆ ಇದೆ. ಕಳೆದ ಮೂರು ದಿನದಲ್ಲಿ 28 ಜನರಿಗೆ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 114 ಮಂದಿಗೆ ಕೊರೊನಾಸುರನ ಶಾಪಾ ತಟ್ಟಿದೆ.
ಆಮಿರ್ ಖಾನ್ ಬದುಕಲ್ಲಿ ಹೊಸ ಪ್ರೀತಿ – 25 ವರ್ಷಗಳ ಹಿಂದಿನ ಪರಿಚಯ ಪ್ರಣಯದ ಹಾದಿಗೆ
ಬಾಲಿವುಡ್ನ ಖ್ಯಾತ ನಟ ಆಮಿರ್ ಖಾನ್, ತಮ್ಮ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಪ್ರೀತಿಯ ಚಿಗುರು ಕಂಡಿದ್ದಾರೆ. ಮಾರ್ಚ್ 13 ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಅವರು ತಮ್ಮ...