ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಮ್ಮಾರಿ ಕೊರೊನಾ ಅಬ್ಬರಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಮಂಡ್ಯದ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯದ ವಿದ್ಯಾನಗರದಲ್ಲಿರುವ ನಸಿರ್ಂಗ್ ಹೋಂನ್ನು ಸೀಲ್ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತ ವ್ಯೆದ್ಯರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಂಡ್ಯದಲ್ಲಿ ಮಕ್ಕಳ ತಜ್ಞರಾಗಿರುವ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಬಳಿ ಚಿಕಿತ್ಸೆ ಪಡೆದ ಮಕ್ಕಳು ಸೇರಿದಂತೆ ಜನರಲ್ಲಿ ಆತಂಕ ಶುರುವಾಗಿದೆ. ವೈದ್ಯನ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ವೈದ್ಯರ ಬಳಿ ಚಿಕಿತ್ಸೆ ಪಡೆದವರು ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಟೆಸ್ಟ್ಗೆ ಒಳಗಾಗುವಂತೆ ಮಂಡ್ಯ ಜಿಲ್ಲಾಡಳಿತ ಮನವಿ ಮಾಡಿದೆ.
ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
ದಿನ ಭವಿಷ್ಯ: 25-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿಯಾದ ಕುಜನ ಅನುಗ್ರಹ ಮತ್ತು ಸೂರ್ಯನ ಪ್ರಬಲ ಸ್ಥಿತಿಯಿಂದಾಗಿ ನಿಮ್ಮ...








