ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ದೃಢ

1 min read
Corona is firm for Priyank Kharge saaksha tv

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ದೃಢ

ಬೆಂಗಳೂರು :  ಇತ್ತಿಚೆಗಷ್ಟೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಇದಾದ ಎರಡು ದಿನದ ಅವಧಿಯಲ್ಲಿ ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ಗೆ ಕೋವಿಡ್ ವಕ್ಕರಿಸಿದೆ.

 ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಮೊದಲ ಮತ್ತು ಎರಡನೇ ಕೋವಿಡ್‌ ಅಲೆಯಲ್ಲಿ ಸೋಂಕಿನಿಂದ ಪಾರಾಗಿದ್ದೆ.

Corona is firm for Priyank Kharge saaksha tv

ಒಮ್ಮೆ ಕೊರೊನಾ ಪಾಸಿಟಿವ್‌ ಎಂದು ತಪ್ಪಾಗಿ ವರದಿ ಬಂದಿತ್ತು. ಹಲವು ಪರೀಕ್ಷೆಗಳಲ್ಲಿ ನೆಗೆಟಿವ್‌ ಬಂದಿತ್ತು.

ಆದರೆ ಈ ಬಾರಿ ನನಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ.  ಈಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd