ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಲಸಿಕಾ ಮಹಾಯಜ್ಞಕ್ಕೆ ಚಾಲನೆ : ನಾವು ತಿಳಿದುಕೊಳ್ಳಬೇಕಾದ ಅಂಶಗಳಿವು

admin by admin
January 16, 2021
in Newsbeat, Saaksha Special, ಎಸ್ ಸ್ಪೆಷಲ್
covid Vaccine
Share on FacebookShare on TwitterShare on WhatsappShare on Telegram

ಕೊರೊನಾ ಲಸಿಕಾ ಮಹಾಯಜ್ಞಕ್ಕೆ ಚಾಲನೆ : ನಾವು ತಿಳಿದುಕೊಳ್ಳಬೇಕಾದ ಅಂಶಗಳಿವು

ನವದೆಹಲಿ : ವಿಶ್ವವನ್ನೇ ತನ್ನ ಕಬಂದ ಬಾಹುಗಳಿಂದ ಬಂಧಿಸಿದ್ದ ಕೊರೊನಾ ಹೆಮ್ಮಾರಿ ವಿರುದ್ಧ ಮಹಾಯಜ್ಞ ಆರಂಭವಾಗಿದೆ. ಇಂದಿನಿಂದ ದೇಶದಾದ್ಯಂತ ಕೊರೊನಾ ಲಸಿಕೆಯ ಮಹಾ ಅಭಿಯಾನ ಶುರುವಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಲಸಿಕೆ ಅಭಿಯಾನದ ಬಗ್ಗೆ ತಿಳಿಯಬೇಕಾದ ಕೆಲವು ಮಾಹಿತಿಗಳು ಇಲ್ಲಿವೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

01. ಈ ಲಸಿಕೆ ಅಭಿಯಾನದಲ್ಲಿ ಮೊದಲ ದಿನ 3 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಲಿದ್ದಾರೆ.

corona

02. ದೇಶದಾದ್ಯಂತ 3,000 ಕಡೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಲಸಿಕೆ ಕೇಂದ್ರದಲ್ಲಿ ಮೊದಲ ದಿನ 100 ಜನರಿಗೆ ಲಸಿಕೆ ಹಾಕಲಾಗುತ್ತದೆ.

03. ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ, ಆಕ್ಸ್‍ಫರ್ಡ್ ಯುನಿವರ್ಸಿಟಿ-ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಸುರಕ್ಷಿತವಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತವೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

04. ಹಂತ ಹಂತವಾಗಿ ಲಸಿಕೆ ವಿತರಣೆಗೆ ಯೋಜನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರು ಲಸಿಕೆ ಹಾಕಿಸಿಕೊಳ್ಳುತ್ತಾರೆ. 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಕೊರೊನಾ ವಿರುದ್ಧ ಹಗಲು ರಾತ್ರಿ ಹೋರಾಡುತ್ತಿರುವ, ಕೇಂದ್ರ ಮತ್ತು ರಾಜ್ಯ ಸಶಸ್ತ್ರ ಪಡೆ, ಹೋಮ್ ಗಾರ್ಡ್, ವಿಪತ್ತು ನಿರ್ವಹಣೆ, ನಾಗರಿಕ ರಕ್ಷಣಾ ಸಂಸ್ಥೆಗಳು, ಜೈಲು ಸಿಬ್ಬಂದಿ, ಪುರಸಭೆ ಮತ್ತು ಕಂದಾಯ ಅಧಿಕಾರಿಗಳು ಸೇರಿದಂತೆ 2 ಕೋಟಿ ಮಂದಿಗೆ ಲಸಿಕೆ ಕೊಡಲಾಗುತ್ತದೆ. ಈ ಪಟ್ಟಿಯಲ್ಲಿ ರಾಜ್ಯ ಸರ್ಕಾರಗಳ ಗೃಹ, ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಗಳಲ್ಲಿ ಕೆಲಸ ಮಾಡುವವರೂ ಸೇರಿದ್ದಾರೆ.

05. 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರಂಭಿಕ ಹಂತದಲ್ಲಿ ಲಸಿಕೆ ಹಾಕಲಾಗುತ್ತದೆ. ಇವರನ್ನ ಎರಡು ವಿಭಾಗಗಳಾಗಿ ವಿಂಗಡನೆ ಮಾಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು. 50-60 ವಯಸ್ಸಿನವರು. ಮೊದಲು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಕೋವಿಡ್ -19 ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿರುವವರಿಗೆ ಲಸಿಕೆಗಳನ್ನು ಮೊದಲ ಕಂತಿನಲ್ಲಿ ನೀಡಲಾಗುತ್ತದೆ.

06. ಲಸಿಕೆಗಾಗಿ ನೋಂದಾಯಿಸುವುದು ಹೇಗೆ?

ನಾವು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಲು ಸಾಧ್ಯವಿಲ್ಲ. ಲಸಿಕೆ ಪಡೆಯಲು ಸಾಮಾನ್ಯ ಜನರು ಆನ್ ಲೈನ್ ನಲ್ಲಿ ಮೊದಲೇ ನೋಂದಾಯಿಸಿಕೊಳ್ಳಬೇಕು.

corona

ಕೋವಿಡ್ -19 ಲಸಿಕೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಕೋವಿನ್ ವೆಬ್ ಸೈಟ್ ಅಥವಾ ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಕೋವಿನ್ ವೆಬ್ ಸೈಟ್ ಗೆ ಸರ್ಕಾರಿ ಫೆÇೀಟೋ ಗುರುತಿನ ಚೀಟಿ ಅಥವಾ ಆಧಾರ್ ಅನ್ನು ಅಪ್ ಲೋಡ್ ಮಾಡಿ ಮತ್ತು ಹೆಸರು ಮತ್ತು ವಿಳಾಸದಂತಹ ವಿವರಗಳನ್ನು ಒದಗಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ಬರುತ್ತದೆ. ಒಟಿಪಿ ನಮೂದಿಸಿದ ನಂತರ, ಲಸಿಕೆಗಾಗಿ ಯಾವ ದಿನಾಂಕ, ಸಮಯ ಮತ್ತು ಸ್ಥಳದ ವಿವರಗಳನ್ನು ಒದಗಿಸಲಾಗುತ್ತದೆ. ಕೋವಿನ್ ಅಪ್ಲಿಕೇಶನ್ ಈಗಾಗಲೇ ಆಂಡ್ರಾಯ್ಡ್ ಮತ್ತು ಆಪಲ್ ಫೆÇೀನ್ ಗಳಲ್ಲಿ ಲಭ್ಯವಿದೆ.

07. ವ್ಯಾಕ್ಸಿನೇಷನ್ ಪ್ರಕ್ರಿಯೆ ಹೇಗೆ ನಡೆಯುತ್ತೆ..?

ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನಡೆಸಲು ಮೂರು ಕೋಣೆಗಳ ಕೇಂದ್ರ ಇರಬೇಕು. ಒಂದು ಕೋಣೆ ವೇಟಿಂಗ್ ರೂಮ್ ಮತ್ತು ಇನ್ನೊಂದು ಕೋಣೆಯನ್ನು ಲಸಿಕೆ ನೀಡಲು ವೈದ್ಯರು ಬಳಸುತ್ತಾರೆ. ಮೂರನೇ ಕೋಣೆಯಲ್ಲಿ, ಲಸಿಕೆ ಹಾಕಿದ ವ್ಯಕ್ತಿಯನ್ನು ಅರ್ಧ ಘಂಟೆಯವರೆಗೆ ವೈದ್ಯಕೀಯ ವೀಕ್ಷಣೆಯಲ್ಲಿ ಇರಿಸಲಾಗುತ್ತದೆ. ಇದರಲ್ಲಿ ಐದು ಆರೋಗ್ಯ ಕಾರ್ಯಕರ್ತರು ಕೆಲಸದಲ್ಲಿರುತ್ತಾ. ಮೊದಲ ಸಿಬ್ಬಂದಿ ಫಲಾನುಭವಿಯ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಾರೆ. ಎರಡನೇ ಸಿಬ್ಬಂದಿ ವ್ಯಕ್ತಿಗೆ ಲಸಿಕೆ ಹಾಕಲು ಅವಕಾಶ ಮಾಡಿಕೊಡುತ್ತಾರೆ. ಮೂರನೇ ಸಿಬ್ಬಂದಿ ಲಸಿಕೆ ಪ್ರಮಾಣವನ್ನು ನೀಡುತ್ತಾರೆ. ಇತರ ಇಬ್ಬರು ಸಿಬ್ಬಂದಿಗಳು ಲಸಿಕೆ ಹಾಕಿದ ವ್ಯಕ್ತಿಯ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಾರೆ. ಈಗಾಗಲೇ 96 ಸಾವಿರ ವ್ಯಾಕ್ಸಿನೇಟರ್ ಗಳಿಗೆ ತರಬೇತಿ ನೀಡಲಾಗಿದೆ. ಈ ಪೈಕಿ 2,360 ಜನರಿಗೆ ರಾಷ್ಟ್ರೀಯವಾಗಿ ತರಬೇತಿ ನೀಡಲಾಗಿದ್ದು, 715 ಜಿಲ್ಲೆಗಳಲ್ಲಿ 57,000 ಜನರಿಗೆ ತರಬೇತಿ ನೀಡಲಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

08. ಲಸಿಕೆ ಎಲ್ಲಿ ನೀಡಲಾಗುತ್ತದೆ?
ವ್ಯಾಕ್ಸಿನೇಷನ್ ಕಾರ್ಯಕ್ರಮಗಳನ್ನು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವೈದ್ಯರು ಲಭ್ಯವಿರುವ ಒಂದು ನಿರ್ದಿಷ್ಟ ಪ್ರದೇಶಗಳಲ್ಲಿ ನಡೆಸಲಾಗುತ್ತಿದೆ. ಇನ್ನು ಜನರಿಗೆ ಲಸಿಕೆ ನೀಡಲು ದೂರದ ಹಳ್ಳಿಗಳಲ್ಲಿ ಮೊಬೈಲ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಬೆಟ್ಟಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ವಾಸಿಸುವವರಿಗೆ ಆರೋಗ್ಯ ಸಿಬ್ಬಂದಿಯೇ ಲಸಿಕೆ ಹಾಕುತ್ತಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CoronaCOVID-19karnataka
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram