ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲಾಕ್ ಡೌನ್ ಸಮಯದಲ್ಲಿ ಮಕ್ಕಳ ಮೇಲಿನ ಅಪರಾಧಗಳ ಸಂಖ್ಯೆಯಲ್ಲಿ ಇಳಿಕೆ ..!

admin by admin
August 23, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

jio-shield-child-elderly-safety-location-tracking-sos-alerts

ಮಕ್ಕಳು ಮತ್ತು ವೃದ್ಧರ ಸುರಕ್ಷತೆಗೆ ಜಿಯೋಶೀಲ್ಡ್ ಬಿಡುಗಡೆ

October 4, 2026
jio-home-broadband-5-7-lakh-new-connections-august-2026

ಜಿಯೋ ಹೋಮ್ ಬ್ರಾಡ್‌ಬ್ಯಾಂಡ್ ಪ್ರಾಬಲ್ಯ: ಆಗಸ್ಟ್‌ನಲ್ಲಿ ಸುಮಾರು 5.7 ಲಕ್ಷ ಹೊಸ ಸಂಪರ್ಕಗಳು

October 4, 2026

ನವದೆಹಲಿ: ದೇಶದಾದ್ಯಂತ ಕೊರೊನಾ – ಲಾಕ್‌ಡೌನ್ ಅವಧಿಯಲ್ಲಿ ಮಕ್ಕಳ ಮೇಲಿನ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ ಕನೂಂಗೂ ಅವರು ತಿಳಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮಕ್ಕಳ ಮೇಲಿನ ಅಪರಾಧಗಳ ಕುರಿತು ದಾಖಲಾದ ದೂರುಗಳ ಸಮಖ್ಯೆಯಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ ಪ್ರಿಯಾಂಕ ಕನೂಂಗೂ ಅವರು. ಇನ್ನೂ ಇದೇ ವಿಚಾರವಾಗಿ ಮುಂದುವರೆದು ಮಾತನಾಡಿರುವ ಅವರು ಮಕ್ಕಳು ಎದುರಿಸುತ್ತಿದ್ದ ಸಮಸ್ಯೆಗಳನ್ನು ಪರಿಹರಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿತ್ತು. ಹೀಗಾಗಿ, ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Tags: Corona lockdownnational child rights defencepriyanka kanungu
ShareTweetSendShare
Join us on:

Related Posts

jio-shield-child-elderly-safety-location-tracking-sos-alerts

ಮಕ್ಕಳು ಮತ್ತು ವೃದ್ಧರ ಸುರಕ್ಷತೆಗೆ ಜಿಯೋಶೀಲ್ಡ್ ಬಿಡುಗಡೆ

by admin
October 4, 2026
0

ಮಕ್ಕಳು ಮತ್ತು ವೃದ್ಧರ ಸುರಕ್ಷತೆಗೆ ಜಿಯೋಶೀಲ್ಡ್ ಬಿಡುಗಡೆ * ಜಿಯೋಶೀಲ್ಡ್ ವಾರ್ಷಿಕವಾಗಿ 1,000 ರೂ., ಅಂದರೆ ತಿಂಗಳಿಗೆ ಸರಾಸರಿ 83 ರೂ. * ಮಕ್ಕಳು ಅಥವಾ ವೃದ್ಧರು...

jio-home-broadband-5-7-lakh-new-connections-august-2026

ಜಿಯೋ ಹೋಮ್ ಬ್ರಾಡ್‌ಬ್ಯಾಂಡ್ ಪ್ರಾಬಲ್ಯ: ಆಗಸ್ಟ್‌ನಲ್ಲಿ ಸುಮಾರು 5.7 ಲಕ್ಷ ಹೊಸ ಸಂಪರ್ಕಗಳು

by admin
October 4, 2026
0

· ಹತ್ತಿರದ ಪ್ರತಿಸ್ಪರ್ಧಿಗಿಂತ ಸುಮಾರು ಎರಡೂವರೆ ಪಟ್ಟು ಹೆಚ್ಚು ಸಂಪರ್ಕಗಳನ್ನು ಸೇರಿಸಿದೆ. · ಏರ್ ಫೈಬರ್‌ನ ವೇಗ, ಸ್ಥಿರ ವೈರ್‌ಲೆಸ್ ಮಾರುಕಟ್ಟೆಯಲ್ಲಿ ಜಿಯೋದ ಪಾಲು ಸುಮಾರು 79%...

reliance-foundation-india-ai-development-model-united-nations-india-day

ಭಾರತದ ಎಐ ಅಭಿವೃದ್ಧಿ ಮಾದರಿಯನ್ನು ವಿಶ್ವಸಂಸ್ಥೆಯಲ್ಲಿ ಪ್ರದರ್ಶಿಸಿದ ರಿಲಯನ್ಸ್ ಫೌಂಡೇಷನ್

by admin
October 4, 2026
0

ನ್ಯೂಯಾರ್ಕ್/ಮುಂಬೈ, ವಿಶ್ವಸಂಸ್ಥೆಯ ಮಹಾಧಿವೇಶನದ (UNGA) 81ನೇ ಅಧಿವೇಶನದ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಷನ್, ಭಾರತದಲ್ಲಿನ ವಿಶ್ವಸಂಸ್ಥೆ ಮತ್ತು ಅಬ್ಸರ್ವರ್ ರೀಸರ್ಚ್ ಫೌಂಡೇಷನ್ (ORF) ಸಹಯೋಗದಲ್ಲಿ ಐದನೇ ‘ಇಂಡಿಯಾ ಡೇ’...

jiobharat-4g-phone-1499-six-months-free-recharge

ಜಿಯೋಭಾರತ್ 4ಜಿ ಫೋನ್ ₹1,499ಕ್ಕೆ; 6 ತಿಂಗಳ ರೀಚಾರ್ಜ್ ಉಚಿತ!

by admin
October 4, 2026
0

ಪ್ರಮುಖಾಂಶಗಳು * ಪ್ರತಿ ತಿಂಗಳು 14 ಜಿಬಿ ಡೇಟಾ ಮತ್ತು ಅನಿಯಮಿತ ಎಚ್ ಡಿ ಕರೆಗಳ ಸೌಲಭ್ಯ * 2ಜಿ ರೀಚಾರ್ಜ್ ವೆಚ್ಚಕ್ಕೆ ಹೋಲಿಸಿದರೆ 4ಜಿ ಮೊಬೈಲ್...

reliance-industries-1-lakh-crore-green-energy-investment-andhra-pradesh-anant-ambani

ಆಂಧ್ರಪ್ರದೇಶದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ನಿಂದ ಹಸಿರು ಇಂಧನಕ್ಕಾಗಿ 1 ಲಕ್ಷ ಕೋಟಿ ರೂ. ಹೂಡಿಕೆ, ಬಯೋಗ್ಯಾಸ್‌ ಘಟಕಗಳ ಸ್ಥಾಪನೆ

by admin
October 4, 2026
0

* ಗ್ರೀನ್ ಎನರ್ಜಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ, 3 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ: ಅನಂತ್ ಅಂಬಾನಿ ಘೋಷಣೆ * "ನನ್ನನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram