ಯುರೋಪ್ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ತೀವ್ರ ವಾಗಿ ಹಬ್ಬುತ್ತಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಯುರೋಪಿನಿಂದ ಅಮೆರಿಕಾಕ್ಕೆ ಇರುವ ಎಲ್ಲಾ ಪ್ರಯಾಣ ಮಾರ್ಗವನ್ನು 30 ದಿನಗಳವರೆಗೆ ರದ್ದುಗೊಳಿಸಲಾಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದಿನ 30 ದಿನಗಳ ಯೂರೋಪ್ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕದ ಶ್ವೇತ ಭವನ ಪ್ರಕಟನೆ ಹೊರಡಿಸಿದೆ.
ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...








