ಮುಂಬೈ : ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣು..!
ಮುಂಬೈ: ಕೊರೊನಾ ಸೋಂಕಿತ ವೃದ್ಧರೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದ್ರೆ ಆಸ್ಪತ್ರೆಯಲ್ಲೇ ಆಕ್ಸಿಜನ್ ಪೈಪ್ ನ ಸಹಾಯದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
81 ವರ್ಷದ ಪುರುಷೋತ್ತಮ್ ಗಜ್‍ಭಿಯೆ ಅವರು ಆಸ್ಪತ್ರೆಯ ಬಾತ್‍ರೂಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ನಾಗ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಭಾರತದ ಮಾರುಕಟ್ಟೆಗೆ ಬರಲಿದೆ ಅಗ್ಗದ ಬರ್ಡ್ ಎಲೆಕ್ಟ್ರಿಕ್ ಸ್ಕೂಟರ್..! ಇದರ ವೈಶಿಷ್ಠ್ಯಗಳೇನು..?
ಅಪ್ರಾಪ್ತ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ ಪಾಪಿ..!
ಸಿಡಿ ಪ್ರಕರಣ | ಬೌರಿಂಗ್ ಆಸ್ಪತ್ರೆಯಲ್ಲಿ ಯುವತಿ ವೈದ್ಯಕೀಯ ಪರೀಕ್ಷೆ